oxygen

ಕರೆ ಮಾಡಿದರೆ ಮನೆ ಬಾಗಿಲಿಗೇ 'ಆಕ್ಸಿಜನ್'; ಉದ್ಯಮಿ ಯತೀಶ್ ಬಾಬು ಮತ್ತು ತಂಡದಿಂದ ಮಾನವೀಯ ನೆರವು
ಮಾರಕ ಕೋವಿಡ್ ಸಾಂಕ್ರಾಮಿಕದ 2ನೇ ಅಲೆಯಲ್ಲಿ ಸಾಕಷ್ಟು ಸೋಂಕಿತರು ಬೆಡ್ ಸಿಗದೆ ಆಸ್ಪತ್ರೆ ಸಿಗದೇ ಪರದಾಡುತ್ತಿದ್ದಾರೆ. ಚಿಕಿತ್ಸೆ ಸಿಗದೇ ಸಾಯುತ್ತಿರುವವರು ಒಂದೆಡೆಯಾದರೆ, ಆಮ್ಲಜನಕ ಸಿಗದೇ ಸಾವನ್ನಪ್ಪುತ್ತಿರುವವರ ಸಂಖ್ಯೆ ಕೂಡ ದೊಡ್ಡದಿದೆ.

ನಮಗೆ ಸಿಗಬೇಕಾಗಿದ್ದರಲ್ಲಿ ಮುರಿದುಕೊಂಡು ಕೊಟ್ಟದ್ದಕ್ಕೆ ಧನ್ಯವಾದ ಏಕೆ?: ಈ ಒಕ್ಕೂಟದಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ?
ಕರ್ನಾಟಕಕ್ಕಿಂತ ಉತ್ತರ ಪ್ರದೇಶಕ್ಕೆ ಹೆಚ್ಚು ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆಯಾಗಿದೆ. ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ ಅಂಶಗಳಿಂದ ಬಯಲಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ರಾಜ್ಯಕ್ಕೇ ಹಂಚಿಕೆ ಮಾಡುವಂತೆ ಕೇಂದ್ರಕ್ಕೆ ಮನವಿ: ಡಾ. ಕೆ.ಸುಧಾಕರ್
ರಾಜ್ಯದಲ್ಲಿ ಉತ್ಪಾದನೆಯಾಗುವ ವೈದ್ಯಕೀಯ ಆಮ್ಲಜನಕವನ್ನು ಸಾಧ್ಯವಾದಷ್ಟು ರಾಜ್ಯಕ್ಕೇ ಹಂಚಿಕೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.

ಗೊಂದಲ ಬಳಿಕ ಕೊನೆಗೂ ಕೆಜಿಎಫ್'ಗೆ ಬಂದಿಳಿದ ಇಸ್ರೇಲ್'ನ ಆಕ್ಸಿಜನ್ ಘಟಕ
ಪ್ರತಿ ನಿಮಿಷಕ್ಕೆ 500 ಲೀಟರ್ ಆಮ್ಲಜನಕ ಉತ್ಪಾದನೆ ಮಾಡುವ ಇಸ್ರೇಲಿನ ಆಮ್ಲಜನಕ ಉತ್ಪಾದನಾ ಘಟಕ ಸ್ಥಳಾಂತರ ಗೊಂದಲಗಳ ಬಳಿಕ ಕೊನೆಗೂ ಕೋಲಾರ ಕೆಜಿಎಫ್'ಗೆ ಬಂದಿಳಿದಿದೆ.

ಸೋಂಕಿತರ ನೆರವಿಗೆ ಶೀಘ್ರದಲ್ಲೇ ಚೆನ್ನೈ ಮಾದರಿಯಲ್ಲಿ ಮೊಬೈಲ್ ಆಕ್ಸಿಜನ್: ರಾಜ್ಯ ಸರ್ಕಾರ
ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಆಮ್ಲಜನಕಕ್ಕಾಗಿ ಪರದಾಡುತ್ತಿರುವ ಕೊರೋನಾ ಸೋಂಕಿತರಿಗೆ ನೆರವಾಗಲು ಚೆನ್ನೈ ಮಾದರಿಯಲ್ಲಿ ಮೊಬೈಲ್ ಆಕ್ಲಿಜನ್ ವ್ಯವಸ್ಥೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಸೋಮವಾರ ಹೇಳಿದೆ.

ಸಾಸ್ಟ್ ಪೋರ್ಟಲ್ ನಲ್ಲಿ ಆಕ್ಸಿಜನ್, ರೆಮಿಡಿಸಿವಿರ್, ಬೆಡ್ ಗಳ ಮಾಹಿತಿ: ಅಶ್ವತ್ಥ ನಾರಾಯಣ
ಆಮ್ಲಜನಕ, ರೆಮಿಡಿಸಿವಿರ್ ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲಿರುವ ಸರಕಾರಿ ಬೆಡ್‌ಗಳ ಮಾಹಿತಿಯನ್ನು ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ್ (sast) ಪೋರ್ಟಲ್ʼನಲ್ಲಿ ಸಿಗುವ ಹಾಗೆ ಮಾಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಅಕ್ರಮವಾಗಿ ಮನೆಗಳಲ್ಲಿ ಆಕ್ಸಿಜನ್ ದಾಸ್ತಾನು ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ತೀವ್ರಗೊಂಡಿದ್ದು, ಆಕ್ಸಿಜನ್ ಕೊರತೆ ಎದುರಾಗಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲೂ ಜನರು ತಮ್ಮ ತಮ್ಮ ಮನೆಗಳಲ್ಲಿ ಆಕ್ಸಿಜನ್ ದಾಸ್ತಾನು ಮಾಡಿಕೊಳ್ಳುತ್ತಿದ್ದು, ಅಕ್ರಮವಾಗಿ ಆಕ್ಸಿಜನ್ ದಾಸ್ತಾನು ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಹೇಳಿದೆ.

ದೆಹಲಿಗೆ ಮೇ 8 ರಂದು 700 ಮೆ.ಟನ್ ಬದಲು ಕೇವಲ 499 ಮೆ.ಟನ್ ಆಮ್ಲಜನಕ: ಎಎಪಿ ಶಾಸಕ ಆರೋಪ
ಸುಪ್ರೀಂ ಕೋರ್ಟ್ ಆದೇಶಿಸಿದಂತೆ ದಿನನಿತ್ಯ ದೆಹಲಿಗೆ ಸರಾಸರಿ 700 ಮೆಟ್ರಿಕ್ ಟನ್ ಆಮ್ಲಜನಕದ ಪೂರೈಕೆಗೆ ಬದಲಾಗಿ ಮೇ 8 ರಂದು ಕೇವಲ 499 ಮೆಟ್ರಿಕ್ ಟನ್ ಆಮ್ಲಜನಕವನ್ನು ಪೂರೈಸಲಾಗಿದೆ ಎಂದು ಎಎಪಿ ಶಾಸಕ ರಾಘವ್ ಚಾಧಾ ಭಾನುವಾರ ತಿಳಿಸಿದ್ದಾರೆ.

ಕೇಂದ್ರದಿಂದ ಹೆಚ್ಚುವರಿ ಆಕ್ಸಿಜನ್: ಶೀಘ್ರ ಸಮಸ್ಯೆಗೆ ಪರಿಹಾರ- ಸಚಿವ ಜಗದೀಶ್ ಶೆಟ್ಟರ್
ರಾಜ್ಯಕ್ಕೆ ಅಗತ್ಯವಿರುವ ಆಕ್ಸಿಜನ್ ಪ್ರಮಾಣವನ್ನು ಆಧರಿಸಿ ಹೆಚ್ಚುವರಿ ಆಕ್ಸಿಜನ್ ಹಂಚಿಕೆಗೆ ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿರುವುದರಿಂದ ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಪರಿಹಾರವಾಗಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

