oxygen

ಕೋವಿಡ್-19: ಆಕ್ಸಿಜನ್ ಕೊರತೆ ಆತಂಕ, ಮನೆಗಳಲ್ಲಿ ಆಕ್ಸಿಜನ್ ದಾಸ್ತಾನು ಮಾಡಿಕೊಳ್ಳುತ್ತಿರುವ ಜನತೆ!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ತೀವ್ರಗೊಂಡಿದ್ದು, ಆಕ್ಸಿಜನ್ ಕೊರತೆ ಎದುರಾಗಿದೆ. ಇಷ್ಟು ದಿನ ಹಾಲು, ತರಕಾರಿಗಳಿಗೆ ಕ್ಯೂ ನಿಲ್ಲುತ್ತಿದ್ದ ಜನರು ಇದೀಗ ಆಕ್ಸಿಜನ್ ಗಾಗಿ ಸರದಿ ಸಾಲಿನಲ್ಲಿ ನಿಂತು, ಮನೆಗಳಲ್ಲಿ ಆಕ್ಸಿಜನ್ ದಾಸ್ತಾನು ಮಾಡಿಕೊಳ್ಳುತ್ತಿದ್ದಾರೆ.

ಕಾಳಸಂತೆಯಲ್ಲಿ ಅಕ್ರವಾಗಿ ಆಕ್ಸಿಜನ್ ಸಿಲಿಂಡರ್ ಮಾರಾಟ: ಆರೋಪಿ ಸೆರೆ
ಅಕ್ರಮವಾಗಿ ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್‌ಗಳನ್ನು ಮಾರಾಟ ಮಾರುತ್ತಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಂಗಾಳದಲ್ಲಿ ಕೋವಿಡ್ ಪರಿಸ್ಥಿತಿ ಹದಗೆಟ್ಟಿದ್ದು, ಆಕ್ಸಿಜನ್ ಪೂರೈಕೆ ಹೆಚ್ಚಿಸುವಂತೆ ಮೋದಿಗೆ ಮಮತಾ ಪತ್ರ
ಕೋವಿಡ್ -19 ಚಿಕಿತ್ಸೆಗೆ ವೈದ್ಯಕೀಯ ಆಮ್ಲಜನಕದ ಪೂರೈಕೆ ಹೆಚ್ಚಿಸುವಂತೆ ಕೋರಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಕೋವಿಡ್ ನಿಯಂತ್ರಣ ಸಭೆ: ಆಕ್ಸಿಜನ್, ರೆಮಿಡಿಸಿವಿರ್ ಒದಗಿಸಲು ಕ್ರಮ- ಗೋವಿಂದ ಕಾರಜೋಳ
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಅಗತ್ಯವಿರುವ ಆಕ್ಸಿಜನ್, ರೆಮಿಡಿಸಿವಿರ್ ಒದಗಿಸುವುದರ ಜತೆಗೆ ಕೋವಿಡ್ ನಿಯಂತ್ರಣಕ್ಕೆ ಸರಕಾರ ಜಾರಿಗೊಳಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಕರ್ನಾಟಕಕ್ಕೆ ತಕ್ಷಣ 1,200 ಮೆಟ್ರಿಕ್ ಟನ್ ಆಕ್ಸಿಜನ್ ಕೊಡಿ: ಕೇಂದ್ರಕ್ಕೆ ಹೈಕೋರ್ಟ್ ಆದೇಶ
ಸಾಕಷ್ಟು ಸಮಯ ನೀಡಿದ ನಂತರವೂ ಕರ್ನಾಟಕಕ್ಕೆ ಆಮ್ಲಜನಕ ಕೋಟಾ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ವಿಫಲವಾಗಿದ್ದು, ಆಕ್ಸಿಜನ್ ಕೊರತೆ ಪರಿಗಣಿಸಿ...

ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕ ಪೂರ್ಣ ಬಳಕೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಶೆಟ್ಟರ್ ಮನವಿ
ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ನಮ್ಮಲ್ಲೇ ಬಳಕೆ ಮಾಡಿಕೊಳ್ಳಲು ಅನುಮತಿ ನೀಡುವಂತೆ ಕೇಂದ್ರ ಸಚಿವ ಪಿಯೂಶ್ ಗೋಯೆಲ್ ಅವರ ಜೊತೆ ಚರ್ಚಿಸುವುದಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಆಮ್ಲಜನಕ ಕೊರತೆ ಕುರಿತು ಬೆಂಗಳೂರಿನಿಂದ ಎಸ್ಒಎಸ್; ಕೆಲವೇ ಗಂಟೆಗಳಲ್ಲಿ ಸ್ಪಂದಿಸಿ 22 ರೋಗಿಗಳ ಜೀವ ಉಳಿಸಿದ ಸೋನು ಸೂದ್ ಟ್ರಸ್ಟ್!
ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಆಮ್ಲಜನಕವಿಲ್ಲದೇ ಪ್ರಾಣಾಪಾಯಕ್ಕೆ ಸಿಲುಕಿದ್ದ ರೋಗಿಗಳಿಗೆ ಆಮ್ಲಜನಕ ವ್ಯವಸ್ಥೆ ಮಾಡುವ ಮೂಲಕ ಬಾಲಿವುಡ್ ನಟ ಸೋನುಸೂದ್ ಅವರ ಚಾರಿಟಬಲ್ ಟ್ರಸ್ಟ್ 22 ರೋಗಿಗಳ ಜೀವ ಉಳಿಸಿದೆ.

ಮಂಗಳೂರು: ಬಹ್ರೇನ್ ನಿಂದ 40 ಟನ್ ಆಮ್ಲಜನಕ ಹೊತ್ತ ಐಎನ್ಎಸ್ ತಲ್ವಾರ್ ಭಾರತಕ್ಕೆ ಆಗಮನ
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ 2ನೇಯಲ್ಲಿ ದೇಶಾದ್ಯಂತ ಆಮ್ಲಜನಕದ ಕೊರತೆ ಸಮಸ್ಯೆ ಮುಂದುವರೆದಿರುವಂತೆಯೇ ಇತ್ತ ಭಾರತೀಯ ನೌಕಾಪಡೆಯ ಐಎನ್ಎಸ್ ತಲ್ವಾರ್ ನೌಕೆ ಸುಮಾರು 40 ಟನ್ ಆಮ್ಲಜನಕ ಹೊತ್ತು ಭಾರತಕ್ಕೆ ಮರಳಿದೆ.

ಅಧಿಕಾರಿಗಳನ್ನು ಜೈಲಿಗೆ ಹಾಕುವುದರಿಂದ ದೆಹಲಿಗೆ ಆಕ್ಸಿಜನ್ ಬರಲ್ಲ, ಆಮ್ಲಜನಕ ಹಂಚಿಕೆ ಬಗ್ಗೆ 3 ದಿನದಲ್ಲಿ ಮಾಹಿತಿ ನೀಡಿ: ಕೇಂದ್ರಕ್ಕೆ ಸುಪ್ರೀಂ
ಅಧಿಕಾರಿಗಳನ್ನು ಜೈಲಿಗೆ ಹಾಕುವುದರಿಂದ ದೆಹಲಿಗೆ ಆಮ್ಲಜನಕ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

