oxygen

ಆಕ್ಸಿಜನ್, ಹಾಸಿಗೆ ಸಾಮರ್ಥ್ಯಕ್ಕೆ ತಕ್ಕಂತೆ ರೋಗಿಗಳನ್ನು ದಾಖಲಿಸಿಕೊಳ್ಳಿ: ಆಸ್ಪತ್ರೆಗಳಿಗೆ ಬಿಬಿಎಂಪಿ ಸೂಚನೆ
ಕೋವಿಡ್-19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಭ್ಯವಿರುವ ಆಕ್ಸಿಜನ್, ಹಾಸಿಗೆ ಸಾಮರ್ಥ್ಯಕ್ಕೆ ಅನುಗುಣವಾಗಿ ರೋಗಿಗಳನ್ನು ದಾಖಲು ಮಾಡಿಕೊಳ್ಳಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಕೇಂದ್ರಕ್ಕೆ ಗಡುವು ನೀಡಿದ ಹೈಕೋರ್ಟ್
ಆಕ್ಸಿಜನ್ ಕೊರತೆ ಎದುರಾಗಿ ಜನರು ಸಾಯುತ್ತಿದ್ದರೂ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆಯ ಪ್ರಮಾಣ ಹೆಚ್ಚಿಸದ ಕೇಂದ್ರ ಸರ್ಕಾರವನ್ನು ಹೈಕೋರ್ಟ್ ಮಂಗಳವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು.

ಕೋವಿಡ್ ಬಿಕ್ಕಟ್ಟು: ಮೈಸೂರಿನಲ್ಲಿಯೂ ಆಮ್ಲಜನಕದ ವ್ಯಾಪಕ ಕೊರತೆ!
ಚಾಮರಾಜನರ ಮತ್ತು ಮಂಡ್ಯದಲ್ಲಿ ಆಮ್ಲಜನಕ ಕೊರತೆ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಎಲ್ಲರ ಗಮನ ಸದ್ಯ ಮೈಸೂರಿನ ಮೇಲೆ ನೆಟ್ಟಿದೆ.

ದುರಂತ ಸಂಭವಿಸಿದರೂ ಪಾಠ ಕಲಿಯದ ಅಧಿಕಾರಿಗಳು: ಆಸ್ಪತ್ರೆಗಳಲ್ಲಿ ಮುಂದುವರೆದ ಆಕ್ಸಿಜನ್ ಕೊರತೆ, ಸಂಕಷ್ಟದಲ್ಲಿ ಸೋಂಕಿತರು
ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಸಾವನ್ನಪ್ಪಿದ ದುರಂತ ಸಂಭವಿಸಿದರೂ ಇನ್ನೂ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಮುಂದುವರೆದಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸೋಂಕಿಗೊಳಗಾಗಿರುವ ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ದೆಹಲಿಗೆ 490 ಮೆಟ್ರಿಕ್ ಟನ್ ಆಮ್ಲಜನಕವನ್ನು ಸರಬರಾಜು ಮಾಡಿ ಇಲ್ಲವೆ ನ್ಯಾಯಾಂಗ ನಿಂದನೆ ಎದುರಿಸಿ: ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ಎಚ್ಚರಿಕೆ
ರಾಷ್ಟ್ರರಾಜಧಾನಿ ದೆಹಲಿಗೆ ಶನಿವಾರವೇ 490 ಮೆಟ್ರಿಕ್ ಟನ್ ಆಮ್ಲಜನಕ ಹಂಚಿಕೆ ಮಾಡಿ ಇಲ್ಲವೇ ನ್ಯಾಯಾಂಗ ನಿಂದನೆಯನ್ನು ಎದುರಿಸಿ ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಬಹಳಷ್ಟು ರೋಗಿಗಳಿಗೆ ಆಕ್ಸಿಜನ್ ಬೇಕಿಲ್ಲ; ವಿವೇಚನೆಯಿಂದ ಬಳಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಜೀವ ರಕ್ಷಕ ಅನಿಲಕ್ಕೆ ಬೇಡಿಕೆ ಹೆಚ್ಚಿರುವಂತೆಯೇ ಸಾರ್ವಜನಿಕ ಆರೋಗ್ಯದ ಅತ್ಯವಶ್ಯಕ ವಸ್ತುವನ್ನು ವ್ಯರ್ಥ ಮಾಡದೆ ವಿವೇಚನೆಯಿಂದ ಮೆಡಿಕಲ್ ಆಕ್ಸಿಜನ್ ಬಳಕೆಯಾಗುವಂತೆ ನೋಡಿಕೊಳ್ಳಬೇಕೆಂದು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ಕೇಂದ್ರ ಸರ್ಕಾರ ಹೇಳಿದೆ.

ರಾಜ್ಯದಲ್ಲಿನ ಹಳೆಯ ಆಮ್ಲಜನಕ ಸ್ಥಾವರಗಳ ಪುನಾರಂಭಕ್ಕೆ ಎಂಜಿನಿಯರ್ ಗಳ ಸಾಥ್!
ರಾಜ್ಯದಲ್ಲಿನ ಆಮ್ಲಜನಕ ಬಿಕ್ಕಟ್ಟನ್ನು ನೋಡಿರುವ ಹಾಗೂ ಆಮ್ಲಜನಕ ಸಿಲಿಂಡರ್‌ಗಳನ್ನು ಕಳ್ಳತನದಲ್ಲಿ ಮಾರಾಟ ಮಾಡಲಾಗುತ್ತಿರುವ ದೆಹಲಿಯ ಹಾದಿಯಲ್ಲಿ ಬೆಂಗಳೂರು ಸಾಗದಂತೆ ನೋಡಿಕೊಳ್ಳಲು, ಇಲ್ಲಿನ ಎಂಜಿನಿಯರ್ ಗಳು ಕಂಪೆನಿಗಳು ತಮ್ಮ ನಿಷ್ಕ್ರಿಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಮರುಪ್ರಾರಂಭಿಸಲು ನೆರವಾಗುತ್ತಿದ್ದಾರೆ.

ಆಕ್ಸಿಜನ್ ಬಳಕೆ ಮಿತಿ ಹೆಚ್ಚಿಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಖಾಸಗಿ ಆಸ್ಪತ್ರೆಗಳು ಮತ್ತು ಅಲ್ಲಿ ಸರ್ಕಾರ ಕಾಯ್ದಿರಿಸಿದ ಹಾಸಿಗೆಗಳ ಆಧಾರದ ಮೇಲೆ ಎಷ್ಟು ರೆಮ್ಡೆಸಿವಿರ್ ಔಷಧಿ ಆಗತ್ಯವಿದೆ ಎನ್ನುವ ಬಗ್ಗೆ ಅಂದಾಜು ಮಾಡಿ, ಅದರ ಪೂರೈಕೆ ಹೆಚ್ಚಿಸಲು ಮತ್ತು ಆಕ್ಸಿಜನ್ ಬಳಕೆ ಮಿತಿ ಹೆಚ್ಚಿಸಲು ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ರಷ್ಯಾದಿಂದ ಆಮ್ಲಜನಕ, ವೆಂಟಿಲೇಟರ್, ಔಷಧಿ ಹೊತ್ತ ವಿಮಾನಗಳು ಭಾರತಕ್ಕೆ ಆಗಮನ
ಜಗತ್ತಿಗೆ ಕಾಡಿರುವ ಕೊರೋನಾ ವೈರಸ್ ಮಹಾಮಾರಿ ವಿರುದ್ಧ ಸಕ್ರಿಯವಾಗಿ ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ಹೋರಾಡಬೇಕಾದುದು ಪ್ರಸ್ತುತ ಸನ್ನಿವೇಶದಲ್ಲಿ ಮುಖ್ಯವಾಗಿದೆ ಎಂದು ಭಾರತದ ರಷ್ಯಾ ರಾಯಭಾರಿ ನಿಕೋಲಾಯ್ ಕುಡಶೇವ್ ಹೇಳಿದ್ದಾರೆ.

