ದೇಶTDPಯ ಚಂದ್ರಶೇಖರ್ ಲೋಕಸಭೆ ಚುನಾವಣೆಯಲ್ಲಿ ಶ್ರೀಮಂತ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿಗೆ 2ನೇ ಸ್ಥಾನ!
ಆಂಧ್ರಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರದ ಟಿಡಿಪಿ ಅಭ್ಯರ್ಥಿ ಪಿ. ಚಂದ್ರಶೇಖರ್ ಅವರು ತಮ್ಮ ಚುನಾವಣಾ ಅಫಿಡವಿಟ್ನಲ್ಲಿ ತಮ್ಮ ಕುಟುಂಬದ ಚರಾಸ್ತಿ ಮತ್ತು ಸ್ಥಿರಾಸ್ತಿ ಒಟ್ಟಾರೆ 5,785 ಕೋಟಿ ಆಸ್ತಿ ಘೋಷಿಸಿದ್ದು ಈ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.