ರಾಜ್ಯಆತ್ಮಹತ್ಯೆಗೀಡಾದ ವಾಲ್ಮೀಕಿ ನಿಗಮದ ಅಧಿಕಾರಿ ಕುಟುಂಬಸ್ಥರಿಗೆ ವಿಜಯೇಂದ್ರ ಸಾಂತ್ವನ; ಸಿಬಿಐ ತನಿಖೆಗೆ ಒತ್ತಾಯ
ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರ ನಿವಾಸಕ್ಕೆ ಬಿ. ವೈ. ವಿಜಯೇಂದ್ರ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.