ದೇಶಆತ್ಮೀಯ ಸ್ನೇಹಿತನನ್ನು ಗೌರವಿಸಲು ಮತ್ತೆ 'ನಮಸ್ತೆ ಟ್ರಂಪ್' ಮಾಡುತ್ತೀರಾ? ಮೋದಿಗೆ ಚಿದಂಬರಂ ಪ್ರಶ್ನೆ!
ಮೋದಿಯವರೇ ಈಗ ತಮ್ಮ ಆತ್ಮೀಯ ಸ್ನೇಹಿತನನ್ನು ಗೌರವಿಸಲು ಮತ್ತೊಂದು ನಮಸ್ತೆ ಟ್ರಂಪ್ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತೀರಾ? ಎಂದು ಪ್ರಧಾನಿ ಮೋದಿಯನ್ನು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಪ್ರಶ್ನಿಸಿದ್ದಾರೆ.