ದೇಶಚಿದಂಬರಂ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಶಿವಸೇನೆ
ಇಶ್ರಾತ್ ಜಹಾನ್ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ್ದವಳಾಗಿದ್ದಾಳೆಂದು ಹೇಳಿದ್ದರೂ ಕೂಡ ಅಂದು ಅಫಿಡಿವಿಟಿಯನ್ನು ತಿದ್ದುಪಡಿ ಮಾಡಿದ್ದ ಮಾಜಿ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಅವರ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲು ಮಾಡುಂತೆ ಶಿವಸೇನೆ ಮಂಗಳವಾರ ಆಗ್ರಹಿಸಿದೆ...