ದೇಶಇದು ಕಾಂಗ್ರೆಸ್ ಪಕ್ಷದ ಮನಸ್ಥಿತಿ; ಪ್ರತ್ಯೇಕತಾವಾದಿಗಳ ಪರ ಚಿದಂಬರಂ ಹೇಳಿಕೆಗೆ ಸ್ಮೃತಿ ಇರಾನಿ ಗರಂ!
ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕತಾವಾದಿಗಳ ಪರ ಹೇಳಿಕೆ ನೀಡಿ ವಿವಾದಕ್ಕೀಡಾಗಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದು, ಚಿದಂಬರಂ ಅವರ ಹೇಳಿಕೆ ಕಾಂಗ್ರೆಸ್ ಪಕ್ಷದ ಮನಃಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಹೇಳಿದ್ದಾರೆ.