P Chidambaram

ಪಿ.ಚಿದಂಬರಂಗೆ ಭಾರೀ ಹಿನ್ನಡೆ; ನಿರೀಕ್ಷಣಾ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ವಜಾ
ಕೇಂದ್ರ ಸರ್ಕಾರದ ಮಾಜಿ ಹಣಕಾಸು ಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂಗೆ ಸುಪ್ರೀಂ ಕೋರ್ಟ್ ನಲ್ಲಿ ತೀವ್ರ ಹಿನ್ನಡೆಯಾಗಿದ್ದು, ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಳ್ಳಿ ಹಾಕಿದೆ.

ಪಿ ಚಿದಂಬರಂಗೆ ಮತ್ತೆ ಹಿನ್ನಡೆ, ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆಯಲ್ಲ ಅರ್ಜಿ ವಿಚಾರಣೆ
ಕೇಂದ್ರದ ಮಾಜಿ ವಿತ್ತ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂಗೆ ಮತ್ತೊಮ್ಮೆ ಹಿನ್ನಡೆಯುಂಟಾಗಿದೆ. ಅವರ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಡೆಹಿಡಿದಿದೆ.

ಐಎನ್ಎಕ್ಸ್ ಪ್ರಕರಣ: ಚಿದಂಬರಂ, ಕಾರ್ತಿ ತನಿಖೆಗಾಗಿ ವಿದೇಶಗಳಿಂದ ಮಾಹಿತಿ ಪಡೆಯಲಿರುವ ಸಿಬಿಐ
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ, ಕಾರ್ತಿ ಚಿದಂಬರಂ ಅವರ ವಿರುದ್ಧದ ತನಿಖೆಗೆ ಸಂಬಂಧಿಸಿದಂತೆ ಸಿಬಿಐ 5 ರಾಷ್ಟ್ರಗಳ ನೆರವು ಕೋರಲು ಮುಂದಾಗಿದೆ.

ಚಿದಂಬರಂ ಸಿಬಿಐ ಬಂಧನ ಅರ್ಜಿ ವಿಚಾರಣೆ ಸೋಮವಾರ; ಇಡಿ ಪ್ರಕರಣದಲ್ಲಿ 'ಸುಪ್ರೀಂ' ತಾತ್ಕಾಲಿಕ ರಿಲೀಫ್!
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಆದೇಶದಂತೆ ಸಿಬಿಐ ಬಂಧಿಸಿರುವುದನ್ನು ಪ್ರಶ್ನಿಸಿ ಕೇಂದ್ರದ ಮಾಜಿ ವಿತ್ತ ಮಂತ್ರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಕೈಗೆತ್ತಿಕೊಳ್ಳಲಿದೆ.

ಚಿದಂಬರಂ ಬಂಧನದ ಹಿಂದೆ ದ್ವೇಷ ರಾಜಕಾರಣವಿಲ್ಲ: ಮೈಸೂರಿನಲ್ಲಿ ನಿರ್ಮಲಾ ಸೀತಾರಾಮನ್ ಹೇಳಿಕೆ
ಚಿದಂಬರಂ ಬಂಧನ ರಾಜಕೀಯ ದ್ವೇಷದಿಂದ ಸಂಭವಿಸಿದ್ದಲ್ಲ. ಈ ಪ್ರಕರಣಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ. ಸಿಬಿಐ ಹಾಗೂ ಇಡಿ ಇಲಾಖೆ ಅಧಿಕಾರಿಗಳು ಅವರ ಜವಾಬ್ದಾರಿಯನ್ನಷ್ಟೆ ನಿರ್ವಹಿಸಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ..

ನ್ಯಾಯಾಲಯಕ್ಕೆ ಪಿ. ಚಿದಂಬರಂ ಹಾಜರುಪಡಿಸಿದ ಸಿಬಿಐ, ಐದು ದಿನ ವಶಕ್ಕೆ ನೀಡುವಂತೆ ಮನವಿ
ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬಂಧಿಸಲಾಗಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರನ್ನು ಇಂದು ನ್ಯಾಯಾಲಯದಲ್ಲಿ ಸಿಬಿಐ ಅಧಿಕಾರಿಗಳು ಹಾಜರುಪಡಿಸಿದರು.

'ಐಎನ್ ಎಕ್ಸ್ ಮೀಡಿಯಾ ಕೇಸು';ಏನಿದು,ಚಿದಂಬರಂಗೆ ಏನು ಸಂಬಂಧ?
ಹಲವು ರಾಜಕೀಯ ಹೈಡ್ರಾಮಾಗಳ ನಡುವೆ ಕೇಂದ್ರದ ಮಾಜಿ ವಿತ್ತ ಮಂತ್ರಿ ಪಿ ಚಿದಂಬರಂ ಬಂಧನದ ಮೂಲಕ ಐಎನ್ಎಕ್ಸ್ ಮೀಡಿಯಾ ಹಗರಣ ಕೇಸು ದೇಶಾದ್ಯಂತ ಸದ್ದು ಮಾಡುತ್ತಿದೆ.

ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಹೋಗಿದ್ದ ಸಿಬಿಐ ಕಚೇರಿ ಅತಿಥಿ ಗೃಹದಲ್ಲಿ ರಾತ್ರಿಯಿಡೀ ಕಳೆದ ಪಿ.ಚಿದಂಬರಂ!
ನಿರೀಕ್ಷಣಾ ಜಾಮೀನು ದೆಹಲಿ ಹೈಕೋರ್ಟ್ ನಿಂದ ತಿರಸ್ಕೃತವಾಗುತ್ತಿದ್ದಂತೆ ಬಂಧನಕ್ಕೆ ಬೆಂಬತ್ತಿ ನಿಂತ ಸಿಬಿಐ ಅಧಿಕಾರಿಗಳ ತಂಡಕ್ಕೆ ಕೊನೆಗೂ ರಾತ್ರಿ 10 ಗಂಟೆ ಸುಮಾರಿಗೆ ಸಿಕ್ಕಿದರು ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ.

ಕೋರ್ಟ್ ತೀರ್ಪಿನಿಂದ ಚಿದಂಬರಂ ಬಂಧನದವರೆಗೆ: 24 ಗಂಟೆಗಳ ಬೆಳವಣಿಗೆಗಳು
ಮಾಜಿ ಕೇಂದ್ರ ವಿತ್ತ ಮಂತ್ರಿ ಪಿ ಚಿದಂಬರಂ ಅವರನ್ನು ದೆಹಲಿಯ ಜೋರ್ ಬಾಗ್ ನಲ್ಲಿರುವ ಅವರ ನಿವಾಸದಿಂದ ಸಿಬಿಐ ರಾತ್ರಿ ಬಂಧಿಸಿ ಇಂದು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದೆ.

