P Chidambaram

ನನ್ನ ತಂದೆಯನ್ನು ಬಂಧಿಸಿರುವ ಕ್ರಮ ರಾಜಕೀಯ ಪ್ರೇರಿತ: ಕಾರ್ತಿ ಚಿದಂಬರಂ
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ತಮ್ಮ ತಂದೆ ಕೇಂದ್ರದ ಮಾಜಿ ಸಚಿವ ಪಿ ಚಿದಂಬಂರಂ ಅವರನ್ನು ಸಿಬಿಐ ಬಂಧಿಸಿರುವ ಕ್ರಮವನ್ನು ಸಂಪೂರ್ಣವಾಗಿ ಇದು ರಾಜಕೀಯ ಪ್ರೇರಿತ ಎಂದು ಅವರ ಪುತ್ರ ಕಾರ್ತಿ ಚಿದಂಬರಂ ಆರೋಪಿಸಿದ್ದಾರೆ.

ಚಿದಂಬರಂ ಬೆಂಬಲಕ್ಕೆ ನಿಂತ ಪ್ರಿಯಾಂಕಾ ವಾದ್ರಾ, ರಾಹುಲ್ ಗಾಂಧಿ; ಕೇಂದ್ರದ ವಿರುದ್ಧ ಆಕ್ರೋಶ
ಬಂಧನ ಭೀತಿಯಿಂದ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ತಲೆಮರೆಸಿಕೊಂಡಿದ್ದು ಇದರ ಬೆನ್ನಲ್ಲೇ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಚಿದಂಬರಂ ವಿರುದ್ಧ ಇಡಿ ಲುಕ್ ಔಟ್ ನೊಟೀಸ್ ಜಾರಿ, ದೇಶಬಿಟ್ಟು ಹೋಗದಂತೆ ಕಣ್ಗಾವಲು!
ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಸಚಿವ ಪಿ ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ ಲುಕ್ ಔಟ್ ನೊಟೀಸ್ ಜಾರಿಗೊಳಿಸಿದೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ಅರ್ಜಿ ತುರ್ತು ವಿಚಾರಣೆ ಸಾಧ್ಯವಿಲ್ಲ, ಸಿಜೆಐ ಪರಿಗಣನೆ ಅವಶ್ಯಕ; ಸುಪ್ರೀಂ ಕೋರ್ಟ್
ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯವರಿಗೆ ಅರ್ಜಿ ವಿಚಾರಣೆಯನ್ನು ಹಸ್ತಾಂತರಿಸಿದೆ.

ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬೆನ್ನಲ್ಲೇ, ಚಿದಂಬರಂ ದೆಹಲಿ ನಿವಾಸಕ್ಕೆ ಮತ್ತೆ ಸಿಬಿಐ ಅಧಿಕಾರಿಗಳ ದೌಡು!
ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಚಿದಂಬರಂ ಅವರ ದೆಹಲಿ ನಿವಾಸದ ಮೇಲೆ ಮತ್ತೆ ಸಿಬಿಐ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಐಎನ್‌ಎಕ್ಸ್ ಹಗರಣ: ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಯುಪಿಎ ಅವಧಿಯ ವಿಮಾನಯಾನ ಹಗರಣ: ಚಿದಂಬರಂಗೆ ಇಡಿ ಸಮನ್ಸ್
ಯುಪಿಎ ಆಡಳಿತಾವಧಿಯಲ್ಲಿ ನಡೆದಿದ್ದ ವಿಮಾನಯಾನ ಹಗರಣ ಸಂಬಂಧ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.

ನೀವು ರಾಜ್ಯಗಳನ್ನು ಕಾಲೋನಿಗಳಾಗಿ ಮಾರ್ಪಡಿಸುತ್ತಿದ್ದೀರಿ: ಕೇಂದ್ರದ ವಿರುದ್ಧ ಚಿದಂಬರಂ ವಾಗ್ದಾಳಿ
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ....

ಭಾರತದ ಆರ್ಥಿಕತೆ ಬಗ್ಗೆ ಕೇಂದ್ರ ಸರ್ಕಾರ ನಿರಾಶಾದಾಯಕವಾಗಿದೆ: ಪಿ ಚಿದಂಬರಂ
ಗುರುವಾರ ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಪೂರ್ವ ಆರ್ಥಿಕ ಸಮೀಕ್ಷೆಯಲ್ಲಿ ಯಾವುದೇ ವಲಯವಾರು ಬೆಳವಣಿಗೆಯ ಪ್ರಸ್ತಾಪವೇ ಇಲ್ಲ. ಸರ್ಕಾರವೇ ಆರ್ಥಿಕತೆಯ ಬಗ್ಗೆ ನಿರಾಶಾವಾದಿಯಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚದಂಬರಂ ಹೇಳಿದ್ದಾರೆ.

