P Chidambaram

Watch | 'ಬ್ಲೂ ಸ್ಟಾರ್ ಆಪರೇಷನ್' ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು!: ಚಿದಂಬರಂ ಹೇಳಿಕೆ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ; Video
ಶನಿವಾರ ಹಿಮಾಚಲ ಪ್ರದೇಶದ ಕಸೌಲಿಯಲ್ಲಿ ನಡೆದ ಖುಷ್ವಂತ್ ಸಿಂಗ್ ಸಾಹಿತ್ಯ ಉತ್ಸವದಲ್ಲಿ ಪತ್ರಕರ್ತ ಹರಿಂದರ್ ಬವೇಜಾ ಅವರ 'ದೇ ವಿಲ್ ಶೂಟ್ ಯು, ಮೇಡಂ' ಪುಸ್ತಕದ ಕುರಿತು ಚರ್ಚೆಯನ್ನು ನಡೆಸುತ್ತಿದ್ದಾಗ ಕೇಂದ್ರದ ಮಾಜಿ ಗೃಹ ಮತ್ತು ಹಣಕಾಸು ಸಚಿವರು ಈ ಹೇಳಿಕೆ ನೀಡಿದ್ದಾರೆ.

Afzal Guru ಗಲ್ಲು ಶಿಕ್ಷೆ ವಿವಾದ: 'ಬರೀ ಸುಳ್ಳು, ಮಾಹಿತಿ ತಿರುಚೋದು..'; Amit Shah ವಿರುದ್ಧ P Chidambaram ಕೆಂಡಾಮಂಡಲ!
ಅಮಿತ್ ಶಾ ರಾಜ್ಯಸಭೆಯಲ್ಲಿ ಮಾಡಿದ್ದ ಆರೋಪಗಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ, 'ಸುಳ್ಳು ಮತ್ತು ಸತ್ಯಗಳ ವಿರೂಪಗೊಳಿಸುವಿಕೆ' ಎಂದು ಕಿಡಿಕಾರಿದ್ದಾರೆ.

Watch | 'ಬಲಿಷ್ಠ' ಬಿಜೆಪಿಯನ್ನು ಎದುರಿಸಲು ಇಂಡಿಯಾ ಅಲೈಯನ್ಸ್ 'ದುರ್ಬಲ'ವಾಗಿದೆ!

'ಇಂಡಿಯಾ ಒಕ್ಕೂಟ'ದ ಭವಿಷ್ಯ ಉಜ್ವಲವಾಗಿಲ್ಲ; ಬಿಜೆಪಿಯಷ್ಟು ಬಲಿಷ್ಠ ರಾಜಕೀಯ ಪಕ್ಷ ಇನ್ನೊಂದಿಲ್ಲ! Video
ಇಂದಿನ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿ ಹೇಳುವುದಾದರೆ, ನನ್ನ ಅನುಭವದ ಪ್ರಕಾರ ಹೇಳುವುದಾದರೇ ಬಿಜೆಪಿ ಬಲಿಷ್ಠ ಸಂಘಟನೆಯಾಗಿದೆ ಎಂದು ಹೇಳುವುದರಲ್ಲಿ ನನಗೆ ಯಾವುದೇ ಹಿಂಜರಿಕೆ ಇಲ್ಲ.

ಕಾಂಗ್ರೆಸ್ ಅಧಿವೇಶನದಲ್ಲಿ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಪಿ ಚಿದಂಬರಂ, ಆಸ್ಪತ್ರೆ ದಾಖಲು
ಬಿಸಿಲಿನ ಬೇಗೆಯಿಂದ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಚಿದಂಬರಂ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

EVM ಕುರಿತು ಇಂಡಿಯಾ ಬಣ ನಾಯಕರ ಮೌನ: ಪ್ರಧಾನಿ ಪ್ರಶ್ನೆಗೆ ಪಿ.ಚಿದಂಬರಂ ಪ್ರತಿಕ್ರಿಯೆ
ಕಾಂಗ್ರೆಸ್ ಪಕ್ಷ ವಿದ್ಯುನ್ಮಾನ ಮತಯಂತ್ರಗಳನ್ನು ತಿರಸ್ಕರಿಸಿಲ್ಲ. ಪಕ್ಷ ವಿವಿಪ್ಯಾಟ್ ಸುಧಾರಣೆ ಪರವಾಗಿದ್ದು, ಎಂದಿಗೂ ಇವಿಎಂ ದೂಷಿಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಶುಕ್ರವಾರ ಹೇಳಿದ್ದಾರೆ.

ಅಗ್ನಿಪಥ್ ಯೋಜನೆ ರಾಜಕೀಯಗೊಳಿಸದಂತೆ ಕಾಂಗ್ರೆಸ್‌ಗೆ ಚುನಾವಣಾ ಆಯೋಗದ ನಿರ್ದೇಶನ ತಪ್ಪು: ಚಿದಂಬರಂ
ಸರ್ಕಾರದ ನೀತಿಯನ್ನು ಟೀಕಿಸುವುದು ವಿರೋಧ ಪಕ್ಷದ ಹಕ್ಕು ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಗುರುವಾರ ಪ್ರತಿಪಾದಿಸಿದ್ದಾರೆ.

'ಮಿಡ್ಲ್ ಸ್ಕೂಲ್ ಗೆ ಹೋಗಿ ಅಥವಾ ಕಣ್ಣಿನ ಡಾಕ್ಟರ್ ಬಳಿ ಪರೀಕ್ಷೆ ಮಾಡಿಸಿಕೊಳ್ಳಿ': ಕಾಂಗ್ರೆಸ್ ಪ್ರಣಾಳಿಕೆ ಟೀಕೆಗೆ ಚಿದಂಬರಂ ತಿರುಗೇಟು
ಕಾಂಗ್ರೆಸ್ ಪ್ರಣಾಳಿಕೆಯನ್ನು ಸಿದ್ಧಪಡಿಸಿದ ಸಮಿತಿಯ ನೇತೃತ್ವ ವಹಿಸಿದ್ದ ಚಿದಂಬರಂ, ತಮ್ಮ ಪಕ್ಷವು ದೇಶದಲ್ಲಿ ತ್ವರಿತ ಬೆಳವಣಿಗೆ ಮತ್ತು ಸಂಪತ್ತಿನ ಉತ್ಪಾದನೆಗೆ ಬದ್ಧವಾಗಿದೆ ಎಂದು ಹೇಳಿದರು.

