P Chidambaram

'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸಿಎಎ ರದ್ದು: ಕಾಂಗ್ರೆಸ್ ನಾಯಕ ಪಿ. ಚಿದಂಬರಂ
'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರದ್ದುಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದ್ದಾರೆ.

ಬಿಜೆಪಿ ರಾಜಕೀಯ ಪಕ್ಷವಾಗಿ ಉಳಿದಿಲ್ಲ, ಆದರೆ ಪ್ರಧಾನಿ ಮೋದಿಯನ್ನು ಆರಾಧಿಸುವ ಪಂಥವಾಗಿದೆ: ಪಿ ಚಿದಂಬರಂ
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಭಾನುವಾರ ವಾಗ್ದಾಳಿ ನಡೆಸಿದ್ದು, ಕೇಸರಿ ಪಕ್ಷವು ಸಾಂಪ್ರದಾಯಿಕ ರಾಜಕೀಯ ಪಕ್ಷವಾಗಿ ಉಳಿದಿಲ್ಲ ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರಾಧಿಸುವ ಮತ್ತು ಪ್ರಚಾರದ ಪಂಥವಾಗಿ ಮಾರ್ಪಟ್ಟಿದೆ ಎಂದು ಹೇಳಿದ್ದಾರೆ.

'ಕಚ್ಚತೀವು' ಮುಗಿದ ಅಧ್ಯಾಯ, ಪದೇ ಪದೇ ಕೆದಕುವುದರಿಂದ ಶ್ರೀಲಂಕಾ ತಮಿಳರ ಹಿತಾಸಕ್ತಿಗೆ ಧಕ್ಕೆ: ಕಾಂಗ್ರೆಸ್ ನಾಯಕ P Chidambaram
ಕಚ್ಚತೀವು ದ್ವೀಪ ವಿಷಯ ಮುಗಿದು ಹೋದ ಅಧ್ಯಾಯ. ಚುನಾವಣೆ ಸಮೀಪಿಸುತ್ತಿರುವಾಗ ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಇದರಿಂದ ಶ್ರೀಲಂಕಾದಲ್ಲಿರುವ ತಮಿಳರ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ.

ಚಿದಂಬರಂ ಅಧ್ಯಕ್ಷತೆಯಲ್ಲಿ 2024ರ ಲೋಕಸಭೆ ಚುನಾವಣಾ ಪ್ರಣಾಳಿಕೆ ಸಮಿತಿ ರಚನೆ!
2024ರ ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಲು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ. ಇದರಲ್ಲಿ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ನೇತೃತ್ವದ 16 ಸದಸ್ಯರ ಸಮಿತಿಯಲ್ಲಿ ಹಿರಿಯ ನಾಯಕರು, ಪಕ್ಷದ ಎರಡನೇ ಸಾಲಿನ ನಾಯಕರಿಗೆ ಸ್ಥಾನ ನೀಡಲಾಗಿದೆ.

ವಿಶ್ವಾಸಾರ್ಹವಲ್ಲದ ದಾಖಲೆ ಒದಗಿಸುವ ಆದೇಶ ಪ್ರಶ್ನಿಸಿದ್ದ ಸಿಬಿಐ ಅರ್ಜಿಗೆ ಉತ್ತರಿಸುವಂತೆ ಚಿದಂಬರಂಗೆ ಹೈಕೋರ್ಟ್ ಸೂಚನೆ
ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮಾಡಿದ ಮನವಿಯ ಮೇರೆಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ, ಅವರ ಪುತ್ರ ಕಾರ್ತಿ ಚಿದಂಬರಂ ಮತ್ತು ಇತರ ಆರೋಪಿಗಳಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.

ಜನ ಎಂದಾದರೂ ಮಹಾತ್ಮ ಗಾಂಧಿಯ ಜಾತಿ ಕೇಳಿದ್ದಾರೆಯೇ?: ಧನಕರ್ ವಿರುದ್ಧ ಚಿದಂಬರಂ ವಾಗ್ದಾಳಿ
ಸಂಸತ್ತಿನಲ್ಲಿ ಗಂಭೀರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಜಾತಿಯನ್ನು ಪ್ರಸ್ತಾಪಿಸುತ್ತಿರುವುದು ನಿರಾಶಾದಾಯಕ ಎಂದ ಕಾಂಗ್ರೆಸ್‌ನ ಹಿರಿಯ ನಾಯಕ ಪಿ ಚಿದಂಬರಂ ಅವರು, 21ನೇ ಶತಮಾನದಲ್ಲಿ ಈ "ಸಂಕುಚಿತ ಮನೋಭಾವ"ಗಳನ್ನು ಮೀರಿ...

ಬಹುಕಾಲದ ಶಂಕಿತ ರಹಸ್ಯ ಬಯಲಾಗಿದೆ: ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಕಾಂಗ್ರೆಸ್ ನಾಯಕ ಪಿ ಚಿದಂಬರಂ
ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ಒಂದು ದಿನದ ನಂತರ, ಬಹುಕಾಲದ ಶಂಕಿತ ರಹಸ್ಯವೊಂದು ಕೊನೆಗೂ ಹೊರಬಿದ್ದಿದೆ ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ.

'ಒಂದು ರಾಷ್ಟ್ರ, ಒಂದು ಚುನಾವಣೆ' ತಿರಸ್ಕರಿಸಿದ ಕಾಂಗ್ರೆಸ್; ಭಾರತ್ ಜೋಡೋ ಯಾತ್ರಾ 2.0 ಆಯೋಜನೆ
'ಒಂದು ರಾಷ್ಟ್ರ, ಒಂದು ಚುನಾವಣೆ' ಕಲ್ಪನೆಯನ್ನು ಕಾಂಗ್ರೆಸ್ ಶನಿವಾರ ಸ್ಪಷ್ಟವಾಗಿ ತಿರಸ್ಕರಿಸಿದ್ದು, ಇದು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆ ಮೇಲಿನ ದಾಳಿ ಎಂದು ಟೀಕಿಸಿದೆ.

ಕಾಶ್ಮೀರದಲ್ಲಿನ ತನ್ನ ಗೊಂದಲದ ನೀತಿಗಳನ್ನು ಅಪ್ಪಿಕೊಂಡು ಜನರು ಸಾಯಲಿ ಎಂದು ಸರ್ಕಾರ ನಿರೀಕ್ಷಿಸುತ್ತಿದೆ': ಚಿದಂಬರಂ
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಸಿಬ್ಬಂದಿ ಹುತಾತ್ಮರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ, ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲು ಸರ್ಕಾರ ಒಂದು ಕ್ಷಣವನ್ನೂ ಮೀಸಲಿಡುತ್ತಿಲ್ಲ ಎಂದು ದೂರಿದ್ದಾರೆ.

