P Chidambaram

ಪ್ರಿಯಾಂಕಾ ಗಾಂಧಿ ಬಂಧನ ಕಾನೂನುಬಾಹಿರ, 24 ಗಂಟೆಗಳಿಗಿಂತ ಹೆಚ್ಚು ಕಾಲ ಬಂಧಿಸುವಂತಿಲ್ಲ: ಚಿದಂಬರಂ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬಂಧನ "ಸಂಪೂರ್ಣ ಕಾನೂನುಬಾಹಿರ" ಎಂದಿರುವ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರು, ಉತ್ತರ ಪ್ರದೇಶದಲ್ಲಿ ಕಾನೂನಿಗೆ ಬೆಲೆ ಇಲ್ಲ...

ಇತಿಹಾಸದಿಂದ ನೆಹರೂ ಹೆಸರು ತೆಗೆಯುವುದು, ಫುಟ್ಬಾಲ್‌ನಿಂದ ರೊನಾಲ್ಡೊರನ್ನು ಕೈಬಿಟ್ಟಂತೆ: ಪಿ ಚಿದಂಬರಂ
ಇತಿಹಾಸದಿಂದ ನೆಹರೂ ಹೆಸರು ತೆಗೆಯುವುದು, ಫುಟ್ಬಾಲ್‌ನಿಂದ ರೊನಾಲ್ಡೊರನ್ನು ಕೈಬಿಟ್ಟಂತೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಹೇಳಿದ್ದಾರೆ.

ಗೋವಾ ಚುನಾವಣಾ ವೀಕ್ಷಕರಾಗಿ ಪಿ ಚಿದಂಬರಂ ನೇಮಿಸಿದ ಕಾಂಗ್ರೆಸ್
ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹಿರಿಯ ಮುಖಂಡ ಪಿ ಚಿದಂಬರಂ ಅವರನ್ನು ಹಿರಿಯ ಚುನಾವಣಾ ವೀಕ್ಷಕರನ್ನಾಗಿ ನೇಮಿಸಿದೆ.

ಹೈಕೋರ್ಟ್ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರ ನೇಮಕ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲ: ಚಿದಂಬರಂ
ದೇಶದ ಹಲವು ಹೈಕೋರ್ಟ್ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರು, ಅಧ್ಯಕ್ಷರ ಸ್ಥಾನಗಳು ಖಾಲಿ ಇವೆ. ಆದರೆ ಕೇಂದ್ರ ಸರ್ಕಾರ ಈ ಸ್ಥಾನಗಳನ್ನು ಭರ್ತಿ ಮಾಡಲು ವಿಫಲವಾಗಿದೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಆರೋಪಿಸಿದ್ದಾರೆ.

ಲಸಿಕೆ ಕೊರತೆ ಕಟು ಸತ್ಯ: ಭಾರತದ ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮಕ್ಕೆ ಪಿ. ಚಿದಂಬರಂ ಖಂಡನೆ
ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲ ವಯಸ್ಕರಿಗೆ ಲಸಿಕೆ ಹಾಕುವ ಭರವಸೆ 'ಖಾಲಿ ಬೂಟಾಟಿಕೆ' ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಸರ್ಕಾರದ ಕೋವಿಡ್ -19 ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ಖಂಡಿಸಿದ್ದಾರೆ.

ಐಎನ್‌ಎಕ್ಸ್ ಮೀಡಿಯಾ ಹಗರಣ: ಕೆಳ ನ್ಯಾಯಾಲಯದ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ
ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರು ಆರೋಪಿಗಳಾಗಿರುವ ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದ ಕೆಳ ನ್ಯಾಯಾಲಯದ ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.

'ಗಾಬರಿ ಹುಟ್ಟಿಸಿದೆ': ಆಮ್ಲಜನಕ, ಲಸಿಕೆ ಕೊರತೆಯಿಲ್ಲ ಎಂಬ ಡಾ. ಹರ್ಷವರ್ಧನ್ ಹೇಳಿಕೆಗೆ ಚಿದಂಬರಂ ಕಿಡಿ
ದೇಶದಲ್ಲಿ ಆಮ್ಲಜನಕ ಅಥವಾ ಲಸಿಕೆಗಳ ಕೊರತೆಯಿಲ್ಲ ಎಂಬ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರ ಹೇಳಿಕೆಯಿಂದ ತಮಗೆ ಗಾಬರಿಯಾಗಿದೆ ಎಂದಿರುವ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಕಿಡಿಕಾರಿದ್ದಾರೆ.

ವಿಭಜನೆಯ ವಿರುದ್ಧ ಏಕತೆಯ ಆಯ್ಕೆ: ಬಿಡನ್ ಹೇಳಿಕೆ ಉಲ್ಲೇಖಿಸಿ ಬಿಹಾರ ಮತದಾರರಿಗೆ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಚಿದಂಬರಂ ಕರೆ
ಯುಎಸ್ ಚುನಾವಣೆಯಲ್ಲಿ ಡೆಮೋಕ್ರಾಟಿಕ್ ಅಭ್ಯರ್ಥಿ ಜೋ ಬಿಡೆನ್ ಅವರ ಹೇಳಿಕೆ ಉಲ್ಲೇಖಿಸಿ "ಭೀತಿಯ ವಿರುದ್ಧ ಭರವಸೆ, ವಿಭಜನೆಯ ವಿರುದ್ಧ ಏಕತೆ್ಯ ಆಯ್ಕೆ" ಬಗ್ಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಭಾರತದಲ್ಲಿಯೂ ಬಿಹಾರ, ಮಧ್ಯಪ್ರದೇಶ ಮತ್ತು ಇತರೆಡೆಗಳಲ್ಲಿ ಮತ ಚಲಾಯಿಸುವ ಜನತೆ ಇದೇ ರೀತಿಯ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಪಿಎಂ-ಕೇರ್ಸ್ ಗೆ 5 ದಿನಗಳಲ್ಲಿ 3,076 ಕೋಟಿ ರೂಪಾಯಿ: ಹೆಸರು ಬಹಿರಂಗಪಡಿಸಲು ಚಿದಂಬರಂ ಆಗ್ರಹ
ಪಿಎಂ-ಕೇರ್ಸ್ ಗೆ 5 ದಿನಗಳಲ್ಲಿ 3,076 ಕೋಟಿ ಹರಿದುಬಂದಿದೆ. 2020 ನೇ ಆರ್ಥಿಕ ವರ್ಷಕ್ಕೆ ಸರ್ಕಾರದ ಆಡಿಟ್ ಬಹಿರಂಗಗೊಂಡಿದ್ದು, ಇದರಲ್ಲಿ ಮಾ.27-31 ವರೆಗೆ ಬಂದಿರುವ ದೇಣಿಗೆಗಳ ವಿವರವನ್ನು ಮಾತ್ರ ಬಹಿರಂಗಗೊಳಿಸಲಾಗಿದೆ.

