P Chidambaram

ಕೊರೋನಾ ಪೂರ್ವ ಅಸಮರ್ಪಕ ಆರ್ಥಿಕತೆಯನ್ನು ದೇವರ ಸಂದೇಶವಾಹಕಿಯಾಗಿ ಹೇಗೆ ವಿವರಿಸುವಿರಿ: ನಿರ್ಮಲಾ ಸೀತಾರಾಮನ್ ಗೆ ಪಿ ಚಿದಂಬರಂ ಪ್ರಶ್ನೆ
ಕೊರೋನಾ ಲಾಕ್ಡೌನ್ ಮತ್ತು ದೇಶದ ಆರ್ಥಿಕತೆ ಕುಸಿಯುತ್ತಿರುವುದು ದೇವರ ಆಟ ಎಂದು ಹೇಳಿಕೆ ನೀಡಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ವ್ಯಂಗ ಮಾಡಿರುವ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ, ದೇವರ ಸಂದೇಶಗಾರ್ತಿಯಾಗಿ ನಿರ್ಮಲಾ ಸೀತಾರಾಮನ್ ಅವರು ಕೊರೋನಾಕ್ಕಿಂತ ಮೊದಲು ಆರ್ಥಿಕತೆಯ ಅಸಮರ್ಪಕ ನಿರ್ವಹಣೆ ಹೇಗಾಯಿತು ಎಂದು ಹೇಳಬಹುದೇ ಎಂದು ಕೇಳಿದ್ದಾರೆ.

ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ, ಕಾರ್ತಿ ವಿರುದ್ಧದ ತನಿಖೆ ಪೂರ್ಣಗೊಳಿಸಲು ಸಿಬಿಐ, ಇಡಿಗೆ 3 ತಿಂಗಳ ಗಡುವು
ಮಾಜಿ ಕೇಂದ್ರ ಸಚಿವ ಚಿದಂಬರಂ, ಕಾರ್ತಿ ಚಿದಂಬರಂ ವಿರುದ್ಧದ ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ದೆಹಲಿ ಕೋರ್ಟ್ ಸಿಬಿಐ, ಇಡಿಗೆ 3 ತಿಂಗಳ ಕಾಲಾವಕಾಶ ನೀಡಿದೆ.

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅರ್ಧಸತ್ಯ ಮಾತನಾಡುವುದರಲ್ಲಿ ಎತ್ತಿದ ಕೈ: ಪಿ. ಚಿದಂಬರಂ
2005ರಲ್ಲಿ ಕಾಂಗ್ರೆಸ್ ನೇತೃತ್ವದ ಡಾ ಮನಮೋಹನ್ ಸಿಂಗ್ ಸರ್ಕಾರದಲ್ಲಿ 20 ಲಕ್ಷ ರೂಪಾಯಿಗಳನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ರಾಜೀವ್ ಗಾಂಧಿ ಫೌಂಡೇಶನ್ ಗೆ ವರ್ಗಾವಣೆ ಮಾಡಲಾಗಿತ್ತು ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಪಿ ಚಿದಂಬರಂ, ಬಿಜೆಪಿ ಆರೋಪದಲ್ಲಿ ಅರ್ಧ ಸತ್ಯವಿದೆ ಎಂದು ಆರೋಪಿಸಿದ್ದಾರೆ.

ಮಾಜಿ ಕೇಂದ್ರ ಸಚಿವ ಚಿದಂಬರಂ ಜಾಮೀನು ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ 'ಸುಪ್ರೀಂ'
ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂಗೆ ನೀಡಿದ್ದ ಜಾಮೀನು ವಿರುದ್ಧ ಕೇಂದ್ರ ತನಿಖಾ ದಳ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಐಎನ್ ಎಕ್ಸ್ ಮೀಡಿಯಾ ಕೇಸು: ಚಿದಂಬರಂ, ಕಾರ್ತಿ ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಕೆ
ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರ ವಿರುದ್ಧ ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಸಿದೆ.

ನಿಮ್ಮ ಕೆಲಸ ನೀವು ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಆರ್‌ಬಿಐ ಸ್ಪಷ್ಟವಾಗಿ ಹೇಳಲಿ: ಪಿ ಚಿದಂಬರಂ
ಈ ವರ್ಷ ಜಿಡಿಪಿ ಪ್ರಮಾಣ ಕುಸಿಯಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಹೇಳಿಕೆ ನೀಡಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ನಾಯಕ ಪಿ.ಚಿದಂಬರಂ, ಆರ್ಥಿಕತೆ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಆರ್ ಬಿಐ ಸರ್ಕಾರಕ್ಕೆಸೂಚನೆ ನೀಡಬೇಕು ಎಂದಿದ್ದಾರೆ.

ಕೊರೋನಾ ವೈರಸ್: ಕೇಂದ್ರದ ಸಾಲ ತೀರ್ಮಾನಕ್ಕೆ ಪಿ ಚಿದಂಬರಂ ಬೆಂಬಲ
ಕೇಂದ್ರ ಸರ್ಕಾರದ ಪ್ರತೀ ನಡೆಯನ್ನೂ ಟೀಕಿಸುತ್ತಿದ್ದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಮೊದಲ ಬಾರಿಗೆ ಕೇಂದ್ರ ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿದ್ದಾರೆ.

6 ಸಾಲದ ಯೋಜನೆಗಳನ್ನು ನಿಲ್ಲಿಸುವ ನಿರ್ಧಾರ ಪ್ರಕಟಿಸಿದ ಫ್ಲಾಂಕ್ಲಿನ್ ಟೆಂಪ್ಲಟನ್:2008ರ ಉದಾಹರಣೆ ಕೊಟ್ಟ ಚಿದಂಬರಂ
ಫ್ರಾಂಕ್ಲಿನ್ ಟೆಂಪ್ಲೆಟನ್ ಮ್ಯೂಚುವಲ್ ಫಂಡ್ ನ 6 ಸಾಲದ ಯೋಜನೆಗಳನ್ನು ಮುಚ್ಚುವ ನಿರ್ಧಾರವನ್ನು ತಡೆಯಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಮಾಜಿ ಸಚಿವ ಪಿ ಚಿದಂಬರಂ ಹೇಳಿದ್ದಾರೆ.

'ಹೃದಯಹೀನ ಸರ್ಕಾರ': ಬಡವರಿಗೆ ಉಚಿತ ಆಹಾರ, ಹಣ ನೀಡಿ ಎಂದು ಪಿ ಚಿದಂಬರಂ ಆಗ್ರಹ
ಕೊರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ಬಡವರಿಗೆ ಏನೂ ಮಾಡದ ಮೋದಿ ಸರ್ಕಾರ ಹೃದಯಹೀನವಾಗಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಹೇಳಿದ್ದಾರೆ.

