P Chidambaram

ಲಾಕ್ ಡೌನ್ ವಿಸ್ತರಣೆ ತೀರ್ಮಾನ ಸರಿ; ಆದರೆ ಬಡವರ, ರಾಜ್ಯಗಳ ಕಷ್ಟ ಪರಿಹರಿಸಿ: ಮೋದಿಗೆ ಚಿದಂಬರಂ ಮನವಿ
ದೇಶದಲ್ಲಿ ಮಾರಕ ಕೊರೋನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮುಂದಿನ ತಿಂಗಳ 3 ರವರೆಗೆ ವಿಸ್ತರಣೆ ಮಾಡಿದ ಕೇಂದ್ರದ ಕ್ರಮವನ್ನು ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಸ್ವಾಗತಿಸಿದ್ದಾರೆ.

ಬಡವರಿಗೆ ಹಣ ನೀಡಿ ಅವರನ್ನು ಸಂಕಷ್ಟದಿಂದ ಪಾರುಮಾಡಿ: ಸರ್ಕಾರಕ್ಕೆ ಪಿ ಚಿದಂಬರಂ ಸಲಹೆ
21 ದಿನಗಳ ಲಾಕ್ ಡೌನ್ ಬರುವ ಮಂಗಳವಾರ ಕೊನೆಗೊಳ್ಳುತ್ತಿರುವುದರಿಂದ ಅದಕ್ಕೆ ಮುನ್ನ ಪ್ರಧಾನಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ.

'ಸಾಂಕೇತಿಕತೆ ಮುಖ್ಯ, ಆದರೆ ಗಂಭೀರ ಕ್ರಮ ಅತಿ ಮುಖ್ಯ': ಮೋದಿ ವೀಡಿಯೊ ಸಂದೇಶಕ್ಕೆ ಚಿದಂಬರಂ ಟಾಂಗ್
ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಸಂದೇಶವನ್ನು ತೀವ್ರವಾಗಿ ಟೀಕಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು, "ಸಾಂಕೇತಿಕತೆ" ಮುಖ್ಯ. ಆದರೆ ಆಲೋಚನೆಗಳು ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಗಂಭೀರವಾದ ಚಿಂತನೆಯೂ ಅಷ್ಟೇ ಮುಖ್ಯವಾಗಿದೆ ಎಂದು ತಿರುಗೇಟು ನೀಡಿದ್ದಾರೆ.

ಜನತಾ ಕರ್ಫ್ಯೂ ಆಯ್ತು, ಭಾರತೀಯ ಆರ್ಥಿಕತೆಗೆ ನೆರವು ಬೇಕಿದೆ: ಚಿದಂಬರಂ
ಭಾನುವಾರ ಅದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಇಡೀ ಭಾರತಕ್ಕೆ ಭಾರತವೇ ಸ್ತಬ್ಧವಾಗಿದೆ. 14 ಗಂಟೆಗಳ ಕಾಲ ಜನತಾ ಕರ್ಫ್ಯೂ ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರವೇನೋ ಯಶಸ್ವಿಯಾಗಿದೆ. ಇದರ ನಡುವೆ ಭಾರತೀಯರು ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ.

ಯೆಸ್ ಬ್ಯಾಂಕ್ ಸಂಕಷ್ಟಕ್ಕೆ ಕೇಂದ್ರ ಕಾರಣ: ಪಿ ಚಿದಂಬರಂ ಕಿಡಿ
ಆರ್ಥಿಕ ಮುಗ್ಗಟ್ಟಿನಲ್ಲಿರುವ ಯೆಸ್ ಬ್ಯಾಂಕ್ ರಕ್ಷಿಸಲು ಎಸ್ಬಿಐ ರೂಪಿಸಿರುವ ಯೋಜನೆಯು ವಿಚಿತ್ರ, ವಿಲಕ್ಷಣವಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ದೂರಿದ್ದಾರೆ.

ಯೆಸ್ ಬ್ಯಾಂಕ್ ಬಿಕ್ಕಟ್ಟು: ಪ್ರಧಾನಿ ಮೋದಿ ಮತ್ತು ಅವರ ವಿಚಾರದಿಂದ ದೇಶದ ಆರ್ಥಿಕತೆ ಹಾಳಾಗುತ್ತಿದೆ: ರಾಹುಲ್ ಗಾಂಧಿ
ಪ್ರಧಾನಿ ಮೋದಿ ಮತ್ತು ಅವರ ವಿಚಾರದಿಂದ ದೇಶದ ಆರ್ಥಿಕತೆ ಹಾಳಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಸೂಕ್ಷ್ಮತೆ ಇಲ್ಲದವರಿಗೆ ಮತ ನೀಡಿ ಗೆಲ್ಲಿಸಿದ್ದೀರಿ, ಈಗ ಅದಕ್ಕೆ ತಕ್ಕ ಬೆಲೆ ತೆರುತ್ತಿದ್ದೀರಿ: ದೆಹಲಿ ಹಿಂಸಾಚಾರದ ಕುರಿತು ಚಿದು ಕಿಡಿ
ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಸೂಕ್ಷ್ಮತೆ ಇಲ್ಲದವರಿಗೆ ಮತ ನೀಡಿ ಗೆಲ್ಲಿಸಿದ್ದೀರಿ, ಈಗ ಅದಕ್ಕೆ ತಕ್ಕ ಬೆಲೆ ತೆರುತ್ತಿದ್ದೀರಿ ಎಂದು ಹೇಳಿದ್ದಾರೆ.

ನಮ್ಮ ಸೋಲಿನ ಬಗ್ಗೆ ವಿಮರ್ಶಿಸದೆ ಆಪ್ ಗೆಲುವನ್ನೇಕೆ ಸಂಭ್ರಮಿಸುತ್ತೀರಿ?: ಚಿದಂಬರಂ ವಿರುದ್ಧ ಶರ್ಮಿಷ್ಠ ಮುಖರ್ಜಿ ಕಿಡಿ
ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದು ಆಮ್ ಆದ್ಮಿ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಈ ಬಾರಿ ಕೂಡ ಕಾಂಗ್ರೆಸ್ ನದ್ದು ಶೂನ್ಯ ಸಂಪಾದನೆ.

ಉಮರ್, ಮೆಹಬೂಬಾ ಬಂಧನ: ಪ್ರಜಾಪ್ರಭುತ್ವದ ಅತ್ಯಂತ್ಯ ಕೆಟ್ಟ ಅಸಹ್ಯ ನಡವಳಿಕೆ - ಪಿ.ಚಿದಂಬರಂ
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಉಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆ(ಪಿಎಸ್ಎ)ಯನ್ನು ಜಾರಿಗೊಳಿಸಿ ಬಂಧಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ಮುಖಂಡರು...

