ಸಿನಿಮಾ ಸುದ್ದಿಎಪಿ ಸಚಿವನ ವರ್ತನೆಗೆ ಕಣ್ಣೀರಿಟ್ಟ ಶ್ರುತಿ ಹಾಸನ್
ನಟಿ ಶ್ರುತಿ ಹಾಸನ್ ಕಣ್ಣೀರು ಹಾಕಿದ್ದಾರೆ. ಅದೂ ಆಂಧ್ರಪ್ರದೇಶ ಸಚಿವರ ಮಾತಿಗಾಗಿ. ಖಾಸಗಿ ವಿಮಾನವೊಂದಲ್ಲಿ ಶ್ರುತಿ ಹಾಸನ್ ಹಾಗೂ ಸಚಿವರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ತೀವ್ರವಾಗಿ ಮನನೊಂದ ಶ್ರುತಿ ಹಾಸನ್ ವಿಮಾನದಲ್ಲಿಯೇ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ...