ರಾಜ್ಯ'ಒಂದು ದೇಶ, ಒಂದು ಚುನಾವಣೆ’ ಆಡಳಿತವನ್ನು ಬಲಪಡಿಸಿ ಅನಿಶ್ಚಿತತೆ ಕಡಿಮೆ ಮಾಡುತ್ತದೆ': JPC ಮುಖ್ಯಸ್ಥ ಪಿ.ಪಿ ಚೌಧರಿ
ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆ ಮುಂದಿಟ್ಟಿದೆ. ದೇಶದ ಹಿತದೃಷ್ಟಿಯಿಂದ ಎಲ್ಲಾ ರಾಜಕೀಯ ಪಕ್ಷಗಳು ಈ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಲು ಸಹಕರಿಸಬೇಕು ಎಂದು ಹೇಳಿದರು.