ಸಿನಿಮಾ ಸುದ್ದಿಮಗ, ಪತಿಯನ್ನು ಬಿಟ್ಟು ಒಬ್ಬಂಟಿಯಾಗಿದ್ದ ನಟಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಕೊನೆಯದಾಗಿ ವಿಡಿಯೋ ಕಾಲ್!
ಸಿನಿಮಾ ಕ್ಷೇತ್ರದಲ್ಲಿ ಏನನ್ನಾದರೂ ಸಾಧಿಸಬೇಕು ಎಂಬ ಹಂಬಲದಲ್ಲಿ ಯುವತಿಯರು ಚಿತ್ರರಂಗಕ್ಕೆ ಬರುತ್ತಾರೆ. ಆದರೆ ಅರ್ಧದಲ್ಲೇ ಅವರ ಆಶಾ ಗೋಪುರ ಕುಸಿಯುತ್ತದೆ. ಇನ್ನು ಅನೇಕ ಚಿತ್ರಗಳು ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಿದ್ದ 23 ವರ್ಷದ ಉದಯೋನ್ಮುಖ ನಟಿಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.