P Ravi Kumar

ಶಿಲ್ಪಾನಾಗ್ v/s ರೋಹಿಣಿ ಸಿಂಧೂರಿ: ಮೈಸೂರಿಗೆ ಮುಖ್ಯಕಾರ್ಯದರ್ಶಿ ರವಿಕುಮಾರ್ ಭೇಟಿ; ಇಬ್ಬರು ಅಧಿಕಾರಿಗಳ ಜೊತೆ ಪ್ರತ್ಯೇಕ ಮಾತುಕತೆ
ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಜಿಲ್ಲಾಧಿಕಾರಿ ಮತ್ತು ಪಾಲಿಕೆ ಆಯುಕ್ತರನ್ನು ಪ್ರತ್ಯೇಕವಾಗಿ ಕರೆದು ಮಾಹಿತಿ ಪಡೆದಿದ್ದಾರೆ.

ಕರ್ನಾಟಕ: ನೂತನ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅಧಿಕಾರ ಸ್ವೀಕಾರ
ಕರ್ನಾಟಕದ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಪಿ. ರವಿಕುಮಾರ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

