ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಿರುವ ರಾಜ್ಯದಲ್ಲಿ ಈ ಬಾರಿಯೂ ಸಾಮಾನ್ಯ ಮುಂಗಾರು ಕ್ಷೀಣಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಸರ್ಕಾರ ದೇವರ ಮೊರೆ ಹೋಗಲು ನಿರ್ಧರಿಸಿದೆ.