ರಾಜ್ಯರಾಹುಲ್ ಗಾಂಧಿ ಫೋಟೋ ಎಡಿಟ್ ಮಾಡಿ ಅವಹೇಳನ: ಶಾಸಕ ಆರಗ ಜ್ಞಾನೇಂದ್ರ PA ಬಂಧನ
ಹೊಸನಗರ ತಾಲೂಕಿನ ಮಳಲಿ ಗ್ರಾಮದ ನಿವಾಸಿ ಹಾಗೂ ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿ. ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿಗೆ ಫೆಬ್ರವರಿ 24, 2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.