ಗಲ್ಲಾಪೆಟ್ಟಿಗೆಯಲ್ಲಿ ಸರಾಸರಿ ಗಳಿಕೆ ಕಂಡಿದ್ದ ಪೃಥ್ವಿ ಅಂಬಾರ್ ಮತ್ತು ಕಾವ್ಯಾ ಶೈವ ಅಭಿನಯದ ಕೊತ್ತಲವಾಡಿ ಇದೀಗ ಡಿಜಿಟಲ್ ವೇದಿಕೆಗಳಲ್ಲಿ ಸ್ಟ್ರೀಮ್ ಆಗುತ್ತಿದೆ.