ರಾಜ್ಯಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ, ನನ್ನ ವ್ಯಕ್ತಿತ್ವ ರಕ್ಷಣೆಗಾಗಿ ಸಚಿವರ ಆಪ್ತನ ವಿರುದ್ಧ ದೂರು: ಬಿ.ವೈ. ವಿಜಯೇಂದ್ರ
ಸಮಾಜ ಕಲ್ಯಾಣ ಖಾತೆ ಸಚಿವ ಬಿ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜು ಅಲಿಯಾಸ್ ರಾಜಣ್ಣ(39ವ)ನನ್ನು ಸಿಸಿಬಿ ಪೊಲೀಸರು ಸಾರ್ವಜನಿಕರಿಗೆ ವಂಚನೆ ಆರೋಪದ ಮೇಲೆ ಬಂಧಿಸಿದ್ದಾರೆ, ಅವರ ವಿರುದ್ಧ ಎಫ್ ಐಆರ್ ಕೂಡ ದಾಖಲಾಗಿದ್ದು, ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ.