ರಾಜ್ಯಐಟಿ ದಾಳಿ: ಸಿಎಂ ಬೊಮ್ಮಾಯಿ ಆಪ್ತ ಸಹಾಯಕ ಹುದ್ದೆ ಹಿಂಪಡೆತ, ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಉಮೇಶ್ ಬಿಎಂಟಿಸಿಗೆ ವಾಪಸ್?
ಆದಾಯ ತೆರಿಗೆ ಇಲಾಖೆ ದಾಳಿ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಆಪ್ತ ಸಹಾಯಕರಾಗಿ ನಿಯೋಜನೆಗೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಆಪ್ತ ಎ ಉಮೇಶ್ ಅವರ ಸೇವೆಯನ್ನು ಹಿಂಪಡೆಯಲಾಗಿದೆ.