ರಾಜ್ಯಪಿಎ ಆತ್ಮಹತ್ಯೆ ಕುರಿತು ಮಾಜಿ ಡಿಸಿಎಂ ಪರಮೇಶ್ವರ್ ಹೇಳಿದ್ದು ಹೀಗೆ
ರಮೇಶ್ಗೆ ಧೈರ್ಯ ಹೇಳಿ ಸಮಾಧಾನ ಮಾಡಿ ಕಳುಹಿಸಿದ್ದೆ. ಆದರೆ, ಆತ ಆತ್ಮಹತ್ಯೆ ಏಕೆ ಮಾಡಿಕೊಂಡನೋ ಗೊತ್ತಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಮ್ಮ ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.