ದೇಶಬೆದರಿಕೆಗಳಿಗೆ ಜಗ್ಗದ ರಾಮ ಭಕ್ತೆ: ಮುಂಬೈಯಿಂದ ಅಯೋಧ್ಯೆಗೆ ಮುಸ್ಲಿಂ ಯುವತಿಯ 1,425 ಕಿಮೀ ಪಾದಯಾತ್ರೆ!
ತಮ್ಮ ಧಾರ್ಮಿಕ ನಂಬಿಕೆಗಾಗಿ ಸಾವಿರಾರು ಜನರು ಒಂದಿಲ್ಲೊಂದು ಪವಿತ್ರ ಕ್ಷೇತ್ರಕ್ಕೆ ಯಾತ್ರೆ ತೆರಳುತ್ತಾರೆ. ಆದರೆ ಶ್ರೀರಾಮನ ಭಕ್ತೆಯಾದ ಮುಸ್ಲಿಂ ಮಹಿಳೆಯೊಬ್ಬರು, ಮಹಾರಾಷ್ಟ್ರದಿಂದ ಅಯೋಧ್ಯೆಗೆ ಪಾದಯಾತ್ರೆ ಆರಂಭಿಸುವ ಮೂಲಕ ಧರ್ಮದ ಕಟ್ಟಳೆಗಳನ್ನು ಮೀರಿದ ಭಕ್ತಿ ಪ್ರದರ್ಶಿಸಿದ್ದಾರೆ.