ರಾಜ್ಯರೈತರಿಗೆ ಮದುವೆಗೆ ಹೆಣ್ಣು ಸಿಗದ ಸಮಸ್ಯೆ: ಮೈಸೂರಿನಿಂದ ಆದಿಚುಂಚನಗಿರಿ ಮಠಕ್ಕೆ ಪಾದಯಾತ್ರೆ
ಮೈಸೂರು ಮತ್ತು ಮಂಡ್ಯ ಗ್ರಾಮಾಂತರ ಭಾಗದಲ್ಲಿ ಹಲವು ರೈತ ಯುವಕರು ವಧು ಹುಡುಕಲು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ಸದಸ್ಯರು ಮೈಸೂರಿನಿಂದ ಆದಿಚುಚುನಗಿರಿ ಮಠದವರೆಗೆ ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ.