ದೇಶಪೇಸ್ಮೇಕರ್ ಅಳವಡಿಕೆ ಯಶಸ್ವಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ, ಆಸ್ಪತ್ರೆಯಿಂದ ಡಿಸ್ಚಾರ್ಜ್
ದಿಢೀರ್ ಉಸಿರಾಟದ ಸಮಸ್ಯೆಗೆ ಸಿಲುಕಿದ್ದ ಖರ್ಗೆ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತಪಾಸಣೆ ನಡೆಸಿದ್ದ ವೈದ್ಯರು ಹೃದಯ ಬಡಿತದಲ್ಲಿ ಏರುಪೇರಾಗಿರುವುದು ಪತ್ತೆ ಮಾಡಿದ್ದರು.