ರಾಜ್ಯಪಂಚಮಸಾಲಿಗೆ 2ಎ ಮೀಸಲಾತಿ: ಕಾನೂನು ಮತ್ತು ಸಂವಿಧಾನದ ಆಶಯದಂತೆ ನಿರ್ಧಾರ; ನಿಯೋಗಕ್ಕೆ ಸಿಎಂ ಸಿದ್ದರಾಮಯ್ಯ ಭರವಸೆ
ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು