Pacific Tsunami Warning Center

ಪ್ರಬಲ ಭೂಕಂಪನ: ದಕ್ಷಿಣ ಪೆಸಿಫಿಕ್ ರಾಷ್ಟ್ರಗಳಲ್ಲಿ ಸುನಾಮಿ ಆತಂಕ
ಫ್ರಾನ್ಸಿನ ನ್ಯೂ ಕ್ಯಾಲೆಡೋನಿಯಾದ ಲಾಯಲ್ಟಿ ಐಲ್ಯಾಂಡ್ಸ್‌ನ ಆಗ್ನೇಯ ಭಾಗದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ದಕ್ಷಿಣ ಪೆಸಿಫಿಕ್ ರಾಷ್ಟ್ರಗಳಲ್ಲಿ ಸುನಾಮಿ ಆತಂಕ ಎದುರಾಗಿದೆ.

ಈಕ್ವೆಡಾರ್ ನಲ್ಲಿ ಪ್ರಬಲ ಭೂಕಂಪಕ್ಕೆ 77 ಮಂದಿ ಬಲಿ; ಸುನಾಮಿ ಎಚ್ಚರಿಕೆ
ವಾಯುವ್ಯ ದಕ್ಷಿಣ ಅಮೆರಿಕಾದ ಈಕ್ವೆಡಾರ್ ರಾಜಧಾನಿ ಕ್ವಿಟೋ ಕರಾವಳಿ ತೀರದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ಫೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ಸುನಾಮಿ ಸಂಭವಿಸುವ ಕುರಿತು ಎಚ್ಚರಿಕೆ ರವಾನಿಸಿದೆ.

ಈಕ್ವೆಡಾರ್ ನಲ್ಲಿ ಪ್ರಬಲ ಭೂಕಂಪ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ವಾಯುವ್ಯ ದಕ್ಷಿಣ ಅಮೆರಿಕಾದ ಈಕ್ವೆಡಾರ್ ನಲ್ಲಿ ಸಂಭವಿಸಿರುವ ಪ್ರಬಲ ಭೂಕಂಪ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಸಂತಾಪ ಸೂಚಿಸಿದ್ದಾರೆ

