Package

ಲಾಕ್ಡೌನ್ ಸಂಕಷ್ಟ: ವಿವಿಧ ವರ್ಗದ ಜನರಿಗೆ ಇಂದು ಸಿಎಂ ಯಡಿಯೂರಪ್ಪ ಪ್ಯಾಕೇಜ್ ಘೋಷಣೆ ಸಾಧ್ಯತೆ
ರಾಜ್ಯ

ಲಾಕ್ಡೌನ್ ಸಂಕಷ್ಟ: ವಿವಿಧ ವರ್ಗದ ಜನರಿಗೆ ಇಂದು ಸಿಎಂ ಯಡಿಯೂರಪ್ಪ ಪ್ಯಾಕೇಜ್ ಘೋಷಣೆ ಸಾಧ್ಯತೆ

ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಿಸಲು ಲಾಕ್ಡೌನ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು, ಇದರ ನಡುವಲ್ಲೇ ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ ರಾಜ್ಯ ಸರ್ಕಾರ ಬುಧವಾರ ಪರಿಹಾರ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಕೊರೋನಾ ವಿಪತ್ತು: ರೂ.200 ಕೋಟಿ ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ
ರಾಜ್ಯ

ಕೊರೋನಾ ವಿಪತ್ತು: ರೂ.200 ಕೋಟಿ ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ

ಕೊರೋನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಟ ರೂ.200 ಕೋಟಿ ನಿರ್ವಹಣಾ ನಿಧಿಯನ್ನು ನೀಡುವಂತೆ ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಅತಿವೃಷ್ಠಿ: ವಿಶೇಷ ಆರ್ಥಿಕ ಪ್ಯಾಕೇಜ್ ಪ್ರಕಟಿಸುವಂತೆ ಕೇಂದ್ರಕ್ಕೆ ಎಚ್.ಡಿ. ದೇವೇಗೌಡ ಒತ್ತಾಯ
ರಾಜ್ಯ

ರಾಜ್ಯದಲ್ಲಿ ಅತಿವೃಷ್ಠಿ: ವಿಶೇಷ ಆರ್ಥಿಕ ಪ್ಯಾಕೇಜ್ ಪ್ರಕಟಿಸುವಂತೆ ಕೇಂದ್ರಕ್ಕೆ ಎಚ್.ಡಿ. ದೇವೇಗೌಡ ಒತ್ತಾಯ

ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು  ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತಕ್ಷಣ ಆಗಬೇಕಾಗಿದೆ. ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ತೊಂದರೆಗೊಳಗಾದ ಕಾರ್ಮಿಕರಿಗೆ ಶೀಘ್ರ ಪರಿಹಾರ- ಸಚಿವ ಶಿವರಾಮ ಹೆಬ್ಬಾರ
ರಾಜ್ಯ

ತೊಂದರೆಗೊಳಗಾದ ಕಾರ್ಮಿಕರಿಗೆ ಶೀಘ್ರ ಪರಿಹಾರ- ಸಚಿವ ಶಿವರಾಮ ಹೆಬ್ಬಾರ

ಕೋವಿಡ್-19 ಲಾಕ್ ಡೌನ್ ಸಂದರ್ಭದಲ್ಲಿ ತೊಂದರೆಗೊಳಗಾದ ಕ್ಷೌರಿಕರು, ಅಗಸರು, ಕಟ್ಟಡ ಕಾರ್ಮಿಕರು, ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣ ಕೆಲಸ ಮಾಡಿದ ಕಾರ್ಮಿಕರಿಗೆ ಹಾಗೂ ಜೋಳ ಬೆಳೆಗಾರರಿಗೆ ಮುಖ್ಯ ಮಂತ್ರಿ ಬಿಡುಗಡೆ ಮಾಡಿರುವ ಅನುದಾನ  ಪ್ಯಾಕೇಜ್‍ಗಳನ್ನು ಫಲಾನುಭವಿಗಳಿಗೆ ಶೀಘ್ರವಾಗಿ ತಲುಪಿಸುವಂತೆ ಕಾರ್ಮಿಕ ಹಾಗೂ ಸಕ್ಕರೆ  ಸಚಿವ ಅರಬೈಲ್ ಶಿವರಾಮ ಹೆಬ್ಬಾರ ತಿಳಿಸಿದ್ದ

ಹಣಕಾಸು ಸಚಿವರ ಘೋಷಣೆಗಳಿಂದ ಎಂಎಸ್‍ಎಂಇಗಳಿಗೆ ಹೊಸ ಜೀವ: ಅಸೋಚಾಮ್‍
ವಾಣಿಜ್ಯ

ಹಣಕಾಸು ಸಚಿವರ ಘೋಷಣೆಗಳಿಂದ ಎಂಎಸ್‍ಎಂಇಗಳಿಗೆ ಹೊಸ ಜೀವ: ಅಸೋಚಾಮ್‍

ದೇಶವ್ಯಾಪಿ ಲಾಕ್ ಡೌನ್ ನಿಂದ ತೀವ್ರ ಬಾಧಿತವಾಗಿರುವ ಸಣ್ಣ,ಅತಿಸಣ್ಣ ಮತ್ತು ಮಧ್ಯಮ(ಎಂಎಸ್ಎಂಇ) ಉದ್ಯಮಗಳು, ಕಿರು ಹಣಕಾಸು ಸಂಸ್ಥೆಗಳು, ವಸತಿ ಆರ್ಥಿಕ ನೆರವು ಸಂಸ್ಥೆಗಳು, ರಿಯಲ್ ಎಸ್ಟೇಟ್ ಮತ್ತು ಅತ್ಯವಸರ ಪರಿಹಾರ ದೊರೆತಂತಾಗಿದೆ ಎಂದು ಅಸೋಚಾಮ್ ಮಹಾಕಾರ್ಯದರ್ಶಿ ದೀಪಕ್ ಸೂದ್ ಹೇಳಿದ್ದಾರೆ.

ಬ್ಯಾಂಕ್ ಗಳಿಂದ ಸಾಲ, ವೇತನ ಪ್ರೋತ್ಸಾಹ ಧನಕ್ಕೆ ಎಂಎಸ್ ಎಂಇ ಉದ್ಯಮಗಳ ಒತ್ತಾಯ
ವಾಣಿಜ್ಯ

ಬ್ಯಾಂಕ್ ಗಳಿಂದ ಸಾಲ, ವೇತನ ಪ್ರೋತ್ಸಾಹ ಧನಕ್ಕೆ ಎಂಎಸ್ ಎಂಇ ಉದ್ಯಮಗಳ ಒತ್ತಾಯ

ಲಾಕ್ ಡೌನ್  ತೀವ್ರತೆಯನ್ನು ಭರಿಸಲು ಅತಿಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರ ಪ್ಯಾಕೇಜ್ ಘೋಷಿಸಿದ್ದರೂ ಈ ವಲಯದಲ್ಲಿ ಅಸಮಾಧಾನ ಕೇಳಿಬರುತ್ತಿದೆ.

ಕೇಂದ್ರದಿಂದ ಮುಂದಿನವಾರ ಮತ್ತೊಂದು ಕೊರೋನ ಪ್ಯಾಕೇಜ್?
ದೇಶ

ಕೇಂದ್ರದಿಂದ ಮುಂದಿನವಾರ ಮತ್ತೊಂದು ಕೊರೋನ ಪ್ಯಾಕೇಜ್?

ಕೊರೊನಾ ಸಂಕಷ್ಟ ಮತ್ತು ಲಾಕ್ ಡೌನ್ ನಿಂದ ತೊಂದರೆಗೆ ಸಿಲುಕಿದ ದೇಶದ ಬಡವರ ಕಷ್ಟ ನಿವಾರಣೆಗಾಗಿ ಕೇಂದ್ರ ಶೀಘ್ರದಲ್ಲೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ.

ಕೇಂದ್ರದಿಂದ ರೂ.50,000 ಕೋಟಿ ವಿಶೇಷ ಪ್ಯಾಕೇಜ್ ಕೇಳಿ: ಸರ್ಕಾರಕ್ಕೆ ಪ್ರತಿಪಕ್ಷಗಳ ನಿಯೋಗ ಆಗ್ರಹ
ರಾಜಕೀಯ

ಕೇಂದ್ರದಿಂದ ರೂ.50,000 ಕೋಟಿ ವಿಶೇಷ ಪ್ಯಾಕೇಜ್ ಕೇಳಿ: ಸರ್ಕಾರಕ್ಕೆ ಪ್ರತಿಪಕ್ಷಗಳ ನಿಯೋಗ ಆಗ್ರಹ

ಲಾಕ್''ಡೌನ್'ನಿಂದಾಗಿ ಜನತೆಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ರಾಜ್ಯಕ್ಕೆ ರೂ.50 ಸಾವಿರ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಒತ್ತಾಯಿಸಬೇಕು ಮತ್ತು ಕೊರೋನಾ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಯ ಖರ್ಚು ವೆಚ್ಚದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ. 

ಕೋವಿಡ್-19: ಭಾರತಕ್ಕೆ 2.9 ಮಿಲಿಯನ್ ಡಾಲರ್ ಮೊತ್ತದ ನೆರವಿನ ಪ್ಯಾಕೇಜ್ ನೀಡಿದ ಅಮೆರಿಕಾ
ದೇಶ

ಕೋವಿಡ್-19: ಭಾರತಕ್ಕೆ 2.9 ಮಿಲಿಯನ್ ಡಾಲರ್ ಮೊತ್ತದ ನೆರವಿನ ಪ್ಯಾಕೇಜ್ ನೀಡಿದ ಅಮೆರಿಕಾ

ಕೊರೋನಾವೈರಸ್ ನಿಗ್ರಹಕ್ಕೆ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಾಗಿರುವಂತೆ ನರೇಂದ್ರ ಮೋದಿ ಸರ್ಕಾರಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಭಾರತಕ್ಕೆ 2.9 ಮಿಲಿಯನ್ ಮೊತ್ತದ ನೆರವಿನ ಪ್ಯಾಕೇಜ್ ನ್ನು ಅಮೆರಿಕಾ ಕೊಡುಗೆಯಾಗಿ ನೀಡಿದೆ.