ವಾಣಿಜ್ಯತೆರಿಗೆ ಸೋರಿಕೆ ತಡೆಯಲು ಪ್ಯಾಕ್ ಮಾಡಿದ ಆಹಾರದ ಮೇಲೆ ಶೇ.5ರಷ್ಟು ಜಿಎಸ್ಟಿ ಅಗತ್ಯ: ವಿತ್ತ ಸಚಿವೆ ನಿರ್ಮಲಾ
ಧಾನ್ಯಗಳು ಮತ್ತು ಬೇಳೆಕಾಳುಗಳು ಸೇರಿದಂತೆ ಪ್ಯಾಕ್ ಮಾಡಿದ ಆಹಾರ ಧಾನ್ಯಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸುವ ನಿರ್ಧಾರವನ್ನು ರಾಜ್ಯಗಳೊಂದಿಗೆ ಒಮ್ಮತದಿಂದ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.