ರಾಜ್ಯಮೂಲಸೌಕರ್ಯ ಕೊರತೆಯಿರುವ ಪ್ಯಾರಾ ಮೆಡಿಕಲ್ ಕಾಲೇಜುಗಳ ಬಂದ್'ಗೆ ಸರ್ಕಾರ ಆದೇಶ..!
ಅಸಮರ್ಪಕ ಸೌಲಭ್ಯಗಳೊಂದಿಗೆ ಇಕ್ಕಟ್ಟಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲೇಜುಗಳಿವೆ. ಒಂದು ಸಂಸ್ಥೆಯು ನೂರಾರು ವಿದ್ಯಾರ್ಥಿಗಳಿಗೆ ಒಂದೇ ಸೂಕ್ಷ್ಮದರ್ಶಕವನ್ನು ನೀಡುತ್ತಿದೆ ಹಾಗೂ ಇನ್ನೊಂದು ಸರಿಯಾದ ಬೆಳಕಿಲ್ಲದೆ ಕಾರ್ಯನಿರ್ವಹಿಸುತ್ತಿದೆ.