ರಾಜ್ಯಪಾದರಾಯನಪುರ ಆರೋಪಿಗಳನ್ನು ರಾಮನಗರಕ್ಕೆ ಸ್ಥಳಾಂತರ ಮಾಡಿರುವುದರ ಹಿಂದೆ ಎಡಿಜಿಪಿ ಕೈವಾಡ: ಕುಮಾರಸ್ವಾಮಿ
ಪಾದರಾಯನಪುರ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರಿಸಿರುವುದರ ಹಿಂದೆ ಎಡಿಜಿಪಿಯೊಬ್ಬರ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.