Padarayanapura incident

ಪಾದರಾಯನಪುರ ಗಲಭೆ ಪುಂಡರನ್ನು ರಾಮನಗರಕ್ಕೆ ವರ್ಗಾವಣೆ, ಅನಾಹುತಗಳಾದರೆ ಸರ್ಕಾರವೇ ಹೊಣೆ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರಿನ ಪಾದರಾಯನಪುರದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾದ 54 ಮಂದಿ ಪುಂಡರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದರಿಂದಾಗುವ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಪಾದರಾಯನಪುರ ಘಟನೆಯಿಂದ ನನ್ನ ಹೆಸರಿಗೆ ಮಸಿ ಬಳಿಯಲು ಯತ್ನಿಸಿದರೆ ನಾನು ವಿಚಲಿತನಾಗುವುದಿಲ್ಲ: ಜಮೀರ್ ಅಹ್ಮದ್
ಪಾದರಾಯನಪುರದಲ್ಲಿ ಕಳೆದ ಭಾನುವಾರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಮಂಗಳವಾರ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದ್ದಾರೆ.

ಪಾದರಾಯನಪುರ ಘಟನೆ ಸಿಸಿಬಿಗೆ ವರ್ಗಾವಣೆ: ಬಸವರಾಜ್ ಬೊಮ್ಮಾಯಿ
ನಗರದ ಪಾದರಾಯನಪುರದಲ್ಲಿ ಭಾನುವಾರ ಕೊರೋನಾ ಶಂಕಿತರನ್ನು ಹೋಂ ಕ್ವಾರಂಟೈನ್ ಗೆ ಕರೆದುಕೊಂಡು ಹೋಗುತ್ತಿದ್ದ ಸರ್ಕಾರಿ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯಕರ್ತೆಯರ ಮೇಲೆ ಸ್ಥಳೀಯರ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

