Padarayanapura

ಪಾದರಾಯನಪುರದಲ್ಲಿ ಇಂದಿನಿಂದ ಮೊಬೈಲ್ ವ್ಯಾನ್ ಮೂಲಕ ಜನರ ತಪಾಸಣೆ
ರಾಜ್ಯ

ಪಾದರಾಯನಪುರದಲ್ಲಿ ಇಂದಿನಿಂದ ಮೊಬೈಲ್ ವ್ಯಾನ್ ಮೂಲಕ ಜನರ ತಪಾಸಣೆ

ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳನ್ನು ಹೊಂದಿರುವ ಪಾದರಾಯನಪುರದಲ್ಲಿ ಇಂದಿನಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರತಿಯೊಬ್ಬ ವ್ಯಕ್ತಿಯ ಆರೋಗ್ಯ ತಪಾಸಣೆ ನಡೆಸುವ ಸಮಗ್ರ ಯೋಜನೆ ಆರಂಭಿಸಿದೆ.

ಪಾದರಾಯನಪುರದ ಇಬ್ಬರು ಕೊರೋನಾ ಸೋಂಕಿತ ಗರ್ಭಿಣಿಯರಿಗೆ ಪ್ರಸವ; ಮಕ್ಕಳನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ
ರಾಜ್ಯ

ಪಾದರಾಯನಪುರದ ಇಬ್ಬರು ಕೊರೋನಾ ಸೋಂಕಿತ ಗರ್ಭಿಣಿಯರಿಗೆ ಪ್ರಸವ; ಮಕ್ಕಳನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ

ಬೆಂಗಳೂರು ನಗರದ ಅತಿ ಹೆಚ್ಚು ಸೋಂಕಿತ ಪ್ರದೇಶವಾಗಿರುವ ಪಾದರಾಯನಪುರದ ಇಬ್ಬರು ಸೋಂಕಿತ ಗರ್ಭಿಣಿಯರು ಶನಿವಾರ ನವಜಾತ ಶಿಶುಗಳಿಗೆ ಜನ್ಮ ನೀಡಿದ್ದಾರೆ. ಆದರೆ, ಮಾರಣಾಂತಿಕ ಕಾಯಿಲೆ ಹಿನ್ನೆಲೆಯಲ್ಲಿ ಈ ಮಕ್ಕಳನ್ನು ತಾಯಿಯಿಂದ ಪ್ರತ್ಯೇಕವಾಗಿರಿಸಲಾಗಿದೆ.

ಕೊರೋನಾ ಸೋಂಕಿತೆಯಿಂದ ಹೆಣ್ಣು ಮಗುವಿಗೆ ಜನ್ಮ; ಪ್ರತ್ಯೇಕಗೊಳಿಸಿ ಚಿಕಿತ್ಸೆ
ರಾಜ್ಯ

ಕೊರೋನಾ ಸೋಂಕಿತೆಯಿಂದ ಹೆಣ್ಣು ಮಗುವಿಗೆ ಜನ್ಮ; ಪ್ರತ್ಯೇಕಗೊಳಿಸಿ ಚಿಕಿತ್ಸೆ

ಪಾದರಾಯನಪುರದ ಕೊರೊನಾ ಸೋಂಕಿತ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ತಾಯಿ ಮಗುವನ್ನು ಬೇರ್ಪಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಚ್ಚುತ್ತಿರುವ ಕೊರೋನಾ: ಪಾದರಾಯನಪುರ ವಾರ್ಡಲ್ಲಿ ಎಲ್ಲರಿಗೂ ಸೋಂಕು ಪರೀಕ್ಷೆ!
ರಾಜ್ಯ

ಹೆಚ್ಚುತ್ತಿರುವ ಕೊರೋನಾ: ಪಾದರಾಯನಪುರ ವಾರ್ಡಲ್ಲಿ ಎಲ್ಲರಿಗೂ ಸೋಂಕು ಪರೀಕ್ಷೆ!

ಬೆಂಗಳೂರಿನ ಪಾದರಾಯನಪುರ ವಾರ್ಡ್'ನಲ್ಲಿ ರ್ಯಾಂಡಮ್ ಪರೀಕ್ಷೆ ವೇಳೆ 6 ಮಂದಿಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ವಾರ್ಡ್ ನಲ್ಲಿರುವ ಎಲ್ಲರನ್ನೂ ಪರೀಕ್ಷೆ ಮಾಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಪಾದರಾಯನಪುರದಲ್ಲಿ ಮತ್ತೆ ಕೊರೋನಾ‌ ಅಬ್ಬರ, ಇಂದು ಮತ್ತೆ ಇಬ್ಬರಲ್ಲಿ ಸೋಂಕು ಪತ್ತೆ
ರಾಜ್ಯ

ಪಾದರಾಯನಪುರದಲ್ಲಿ ಮತ್ತೆ ಕೊರೋನಾ‌ ಅಬ್ಬರ, ಇಂದು ಮತ್ತೆ ಇಬ್ಬರಲ್ಲಿ ಸೋಂಕು ಪತ್ತೆ

ಕೊರೋನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣದಿಂದ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಪಾದರಾಯನಪುರದಲ್ಲಿ ಇಂದು ಮತ್ತೆ 2 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಹಾಲು, ಔಷಧಿ, ಅಗತ್ಯ ವಸ್ತುಗಳು ಸಿಗದೆ ಪಾದರಾಯನಪುರ ನಿವಾಸಿಗಳ ಪರದಾಟ!
ರಾಜ್ಯ

ಹಾಲು, ಔಷಧಿ, ಅಗತ್ಯ ವಸ್ತುಗಳು ಸಿಗದೆ ಪಾದರಾಯನಪುರ ನಿವಾಸಿಗಳ ಪರದಾಟ!

5 ಕೊರೋನಾ ವೈರಸ್ ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆಯೇ ಪಾದರಾಯನಪುರವನ್ನು ಸರ್ಕಾರ ಸೀಲ್ ಮಾಡಿದೆ. ಒಂದೆಡೆ ಬಿಬಿಎಂಪಿ ಅಧಿಕಾರಿಗಳು ಜನರ ಮನೆ ಬಾಗಿಲಿಗೇ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದೇವೆಂದು ಹೇಳುತ್ತಿದ್ದರೂ ಅಲ್ಲಿನ ವಾಸ್ತವಿಕತೆಯೇ ಬೇರೆಯಿದೆ. 

ಬೆಂಗಳೂರಿನ 11 ಮಂದಿಗೆ ಸೇರಿ ರಾಜ್ಯದಲ್ಲಿ 18 ಹೊಸ ಕೊರೋನಾ ಪ್ರಕರಣ; ಸೊಂಕಿತರ ಸಂಖ್ಯೆ 463ಕ್ಕೆ ಏರಿಕೆ
ರಾಜ್ಯ

ಬೆಂಗಳೂರಿನ 11 ಮಂದಿಗೆ ಸೇರಿ ರಾಜ್ಯದಲ್ಲಿ 18 ಹೊಸ ಕೊರೋನಾ ಪ್ರಕರಣ; ಸೊಂಕಿತರ ಸಂಖ್ಯೆ 463ಕ್ಕೆ ಏರಿಕೆ

ರಾಜ್ಯದಲ್ಲಿ ಶುಕ್ರವಾರ ಮತ್ತೆ 18 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದ್ದು, ಇದರಂತೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 463ಕ್ಕೆ ಏರಿಕೆಯಾಗಿದೆ. 

ಪಾದರಾಯನಪುರದಲ್ಲಿ ಇಬ್ಬರಲ್ಲಿ ಕೊರೋನಾ: ರಾಮನಗರಕ್ಕೂ ಕಾಲಿಟ್ಟ ವೈರಸ್!
ರಾಜ್ಯ

ಪಾದರಾಯನಪುರದಲ್ಲಿ ಇಬ್ಬರಲ್ಲಿ ಕೊರೋನಾ: ರಾಮನಗರಕ್ಕೂ ಕಾಲಿಟ್ಟ ವೈರಸ್!

ಕ್ವಾರಂಟೈನ್ ಮಾಡುವ ವೇಳೆ ಇಲ್ಲಿನ ಪಾದರಾಯನಪುರದಲ್ಲಿ ಗಲಭೆ ಸೃಷ್ಟಿಸಿ, ರಾಮನಗರ ಜೈಲಿನಲ್ಲಿ ಬಂಧಿಯಾಗಿರುವ 54 ಆರೋಪಿಗಳ ಪೈಕಿ ಇಬ್ಬರಿಗೆ ಕೊರೋನಾ ಸೋಂಕು ಗುರುವಾರ ದೃಢಪಟ್ಟಿದೆ. ಹೀಗಾಗಿ ಅವರನ್ನು ಕೂಡಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಪಾದರಾಯನಪುರ ಆರೋಪಿಗಳು ಬೆಂಗಳೂರಿನ‌ ಹಜ್ ಭವನಕ್ಕೆ ಸ್ಥಳಾಂತರ: ಬೊಮ್ಮಾಯಿ
ರಾಜ್ಯ

ಪಾದರಾಯನಪುರ ಆರೋಪಿಗಳು ಬೆಂಗಳೂರಿನ‌ ಹಜ್ ಭವನಕ್ಕೆ ಸ್ಥಳಾಂತರ: ಬೊಮ್ಮಾಯಿ

ಪಾದರಾಯನಪುರ ಆರೋಪಿಗಳನ್ನು ಬೆಂಗಳೂರಿನ‌ ಹಜ್ ಭವನಕ್ಕೆ ಸ್ಥಳಾಂತರ ಮಾಡಲಾಗುತ್ತಿದ್ದು, ಇದಕ್ಕಾಗಿ ಎಲ್ಲ ಅಗತ್ಯ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.