ರಾಜ್ಯಬೆಂಗಳೂರು: ಸುಮಾರು 240 ಕೋಟಿ ರೂ. ವೆಚ್ಚದಲ್ಲಿ ಪಾದರಾಯನಪುರ ಮುಖ್ಯರಸ್ತೆ ಅಗಲೀಕರಣ- ವಿ. ಸೋಮಣ್ಣ
ಸುಮಾರು 240 ಕೋಟಿ ರೂ. ವೆಚ್ಚದಲ್ಲಿ ಪಾದರಾಯನಪುರ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.