Padavi Poorva

'ಪದವಿ ಪೂರ್ವ'ವನ್ನು ಮೊದಲಿಗೆ ನ್ಯೂಯಾರ್ಕ್ ಫಿಲ್ಮ್ ಅಕಾಡೆಮಿಗೆ ಸಲ್ಲಿಸಲು ಬರೆಯಲಾಗಿತ್ತು: ನಿರ್ದೇಶಕ ಹರಿಪ್ರಸಾದ್
ಟೆಕ್ಕಿಯಾಗಿದ್ದ ನಿರ್ದೇಶಕ ಹರಿಪ್ರಸಾದ್ ಜಯಣ್ಣ ಅವರು ಸಿನಿಮಾ ಮೇಲಿನ ಆಸಕ್ತಿಯಿಂದಾಗಿ ಹತ್ತು ವರ್ಷಗಳ ಹಿಂದೆ ಅಮೆರಿಕದಲ್ಲಿನ ಉದ್ಯೋಗವನ್ನು ತೊರೆದು ಬಂದರು. ನ್ಯೂಯಾರ್ಕ್ ಫಿಲ್ಮ್ ಅಕಾಡೆಮಿಯಲ್ಲಿ ಒಂದು ವರ್ಷದ ಕೋರ್ಸ್ ಮಾಡಿದ ನಂತರ, ನಿರ್ದೇಶಕ ಯೋಗರಾಜ್ ಭಟ್ ಅವರೊಂದಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಲು ಮುಂದಾದರು.

ನಾನು ಒಂದು ಇಂಡಸ್ಟ್ರಿಗೆ ಸೀಮಿತವಾಗಿರಲು ಬಯಸುವುದಿಲ್ಲ: ಪದವಿ ಪೂರ್ವ ಚಿತ್ರದ ನಟಿ ಅಂಜಲಿ ಅನೀಶ್
ತಮ್ಮ ವೃತ್ತಿಜೀವನದಲ್ಲಿ ವಿಭಿನ್ನ ಮಾರ್ಗಗಳನ್ನು ನಿಭಾಯಿಸುವ ಬಗ್ಗೆ ಆತ್ಮವಿಶ್ವಾಸವನ್ನು ನಟಿ ಅಂಜಲಿ ಅನೀಶ್ ವ್ಯಕ್ತಪಡಿಸುತ್ತಾರೆ. ಈ ವಾರ ಪದವಿ ಪೂರ್ವ ಸಿನಿಮಾ ಬಿಡುಗಡೆಯಾಗಲಿದ್ದು, ಮಾಡೆಲ್ ಆಗಿದ್ದ ಅಂಜಲಿ ನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಪದವಿ ಪೂರ್ವ ಚಿತ್ರದ ಟ್ರೈಲರ್
ಯುವ ನಟ ಪೃಥ್ವಿ ಶಾಮನೂರ್ ಮತ್ತು ಅಂಜಲಿ ಅನೀಶ್ ಪದವಿ ಪೂರ್ವ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಹರಿಪ್ರಸಾದ್ ಜಯಣ್ಣ ನಿರ್ದೇಶಿಸಿದ್ದಾರೆ.

'ಪದವಿ ಪೂರ್ವ' ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ ನಟ ಅಭಿಷೇಕ್ ಅಂಬರೀಶ್
ಹಾಡುಗಳ ಮೂಲಕ ಈಗಾಗಲೇ ಗಮನ ಸೆಳೆದಿರುವ ಪದವಿ ಪೂರ್ವ ಸಿನಿಮಾದ ಟ್ರೈಲರ್ ಡಿ.21ರಂದು ಬಿಡುಗಡೆಯಾಗಲಿದ್ದು, ನಟ ಅಭಿಷೇಕ್ ಅಂಬರೀಶ್ ಅವರು ಬಿಡುಗಡೆ ಮಾಡಲಿದ್ದಾರೆ.

ಪದವಿ ಪೂರ್ವ ಸಿನಿಮಾದ 'ಯಾಕೆ ಸಿಕ್ಕೆ' ಹಾಡು ರಿಲೀಸ್ ಮಾಡಿದ ಕಿಚ್ಚ ಸುದೀಪ್!
ಹರಿಪ್ರಸಾದ್ ನಿರ್ದೇಶನದ ಪದವಿ ಪೂರ್ವ ಎಂಬ ಹದಿಹರೆಯದ ಸಿನಿಮಾ ಡಿಸೆಂಬರ್ 30 ರಂದು ಬಿಡುಗಡೆಯಾಗಲಿದೆ. ಯೋಗರಾಜ್ ಭಟ್ ಮತ್ತು ರವಿ ಶಾಮನೂರು ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಟಾಪ್ ನಟರು ಬೆಂಬಲ ನೀಡಿದ್ದಾರೆ.

ಪದವಿ ಪೂರ್ವ ಚಿತ್ರದ ಟೀಸರ್
ಪೃಥ್ವಿ ಶಾಮನೂರ್ ಮತ್ತು ಅಂಜಲಿ ಅನೀಶ್ ಪದವಿ ಪೂರ್ವ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಹರಿಪ್ರಸಾದ್ ಜಯಣ್ಣ ನಿರ್ದೇಶಿಸಿದ್ದಾರೆ.

ಡಿಸೆಂಬರ್ 30ಕ್ಕೆ 'ಪದವಿ ಪೂರ್ವ' ಚಿತ್ರ ರಿಲೀಸ್
ಹರಿಪ್ರಸಾದ್ ಜಯಣ್ಣ ಚೊಚ್ಚಲ ನಿರ್ದೇಶನದ 'ಪದವಿ ಪೂರ್ವ' ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ. ಯೋಗರಾಜ್ ಸಿನಿಮಾಸ್ ಮತ್ತು ರವಿ ಶಾಮನೂರು ಫಿಲಂಸ್ ಜಂಟಿ ನಿರ್ಮಾಣದ ಈ ಸಿನಿಮಾ ಡಿಸೆಂಬರ್ 30 ರಂದು ಚಿತ್ರ ಮಂದಿರಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ.

ಮತ್ತೊಂದು ಸಿನಿಮಾಗಾಗಿ ಜೊತೆಯಾಗುತ್ತಿದ್ದಾರೆ 'ಪದವಿ ಪೂರ್ವ' ನಟ-ನಿರ್ದೇಶಕ!
ಪದವಿ ಪೂರ್ವ ಸಿನಿಮಾ ನಿರ್ದೇಶಕ ಹರಿಪ್ರಸಾದ್ ಜಯಣ್ಣ ಮತ್ತು ನಾಯಕ ಪೃಥ್ವಿ ಶಾಮನೂರು ಮತ್ತೊಂದು ಸಿನಿಮಾಗಾಗಿ ಜೊತೆಯಾಗುತ್ತಿದ್ದಾರೆ.

'ಪದವಿ ಪೂರ್ವ' ದಲ್ಲಿ ಸೋನಾಲ್ ಮಾಂಟೇರಿಯಾ ವಿಶೇಷ ಪಾತ್ರ
ಹರಿ ಪ್ರಸಾದ್ ನಿರ್ದೇಶನದ ಪದವಿಪೂರ್ವ ಸಿನಿಮಾದಲ್ಲಿ ಪಂಚತಂತ್ರ ಬೆಡಗಿ ಸೋನಾಲ್ ಮಾಂಟೆರಿಯಾ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

