ರಾಜ್ಯಕೊರೋನಾ: ಆಸ್ಪತ್ರೆಗೆ ತೆರಳುವ ವೇಳೆ ಜನಜಂಗುಳಿ, ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ವಿರುದ್ದ ಎಫ್ಐಆರ್ ದಾಖಲು
ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳುವ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಿದ ಹಿನ್ನೆಲೆಯಲ್ಲಿ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನಾ ಪಾಷಾ ವಿರುದ್ಧ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ.