ಬಿಡದಿ ಟೌನ್ಶಿಪ್ ವಿರೋಧಿಸಿ ಶುಕ್ರವಾರ ಪ್ರತಿಭಟನೆ ನಡೆಸಿದ ಬಿಜೆಪಿ ಬೆಂಗಳೂರಿನಿಂದ ಬಿಡದಿಯವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿ ಘೋಷಿಸಿತ್ತು.