ದೇಶಕ್ಷೇತ್ರ ವ್ಯಾಪ್ತಿಯಲ್ಲಿ ಪಾದಯಾತ್ರೆ ನಡೆಸುವಂತೆ ಬಿಜೆಪಿ ಸಂಸದರಿಗೆ ಮೋದಿ ಸೂಚನೆ
ಪ್ರತಿಯೊಂದು ಬೂತ್ ಮಟ್ಟದಲ್ಲಿ ದಕ್ಷ ನಾಗರಿಕರೊಂದಿಗೆ ಸಂಪರ್ಕ ಹಾಗೂ ಗ್ರಾಮೀಣ ಆರ್ಥಿಕತೆಯಲ್ಲಿ ಮಹಾತ್ಮ ಗಾಂಧಿ ವಿಚಾರಧಾರೆ ಹರಡುವ ನಿಟ್ಟಿನಲ್ಲಿ ಬಿಜೆಪಿಯ ಸಂಸದರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪಾದಯಾತ್ರೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.