padayatra

'ಬಿಡದಿ ಟೌನ್ ಶಿಪ್' ಯೋಜನೆ ವಿರೋಧಿಸಿ ಬಿಜೆಪಿ ಪಾದಯಾತ್ರೆ!
ರಾಜ್ಯ

'ಬಿಡದಿ ಟೌನ್ ಶಿಪ್' ಯೋಜನೆ ವಿರೋಧಿಸಿ ಬಿಜೆಪಿ ಪಾದಯಾತ್ರೆ!

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಚಿವ ಸುರೇಶ್ ಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಬಾಕಿ ವೇತನಕ್ಕಾಗಿ ಪ್ರತಿಭಟನೆ: ಚಿತ್ರದುರ್ಗದಿಂದ ಬೆಂಗಳೂರಿಗೆ KSRTC ಸಿಬ್ಬಂದಿ ಪಾದಯಾತ್ರೆ!
ರಾಜ್ಯ

ಬಾಕಿ ವೇತನಕ್ಕಾಗಿ ಪ್ರತಿಭಟನೆ: ಚಿತ್ರದುರ್ಗದಿಂದ ಬೆಂಗಳೂರಿಗೆ KSRTC ಸಿಬ್ಬಂದಿ ಪಾದಯಾತ್ರೆ!

ಕಳೆದ ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಪದೇ ಪದೇ ಭರವಸೆ ನೀಡಿದ್ದರೂ ದೀರ್ಘಾವಧಿಯ ವಿಳಂಬದ ಕಾರಣ ಹಂತ ಹಂತವಾಗಿ ವೇತನ ಪಾವತಿಯನ್ನು ತಿರಸ್ಕರಿಸಿದ್ದಾರೆ.

ದ್ವಾರಕಾದಲ್ಲಿ 140 ಕಿ.ಮೀ ಪಾದಯಾತ್ರೆ ಮುಕ್ತಾಯಗೊಳಿಸಿದ ಅನಂತ್ ಅಂಬಾನಿ!
ದೇಶ

ದ್ವಾರಕಾದಲ್ಲಿ 140 ಕಿ.ಮೀ ಪಾದಯಾತ್ರೆ ಮುಕ್ತಾಯಗೊಳಿಸಿದ ಅನಂತ್ ಅಂಬಾನಿ!

ಮಾರ್ಚ್ 29ರಂದು ಜಾಮ್ ನಗರದಿಂದ ಪಾದಯಾತ್ರೆ ಆರಂಭಿಸಿದ್ದ ಅನಂತ್ ಅಂಬಾನಿ ಪ್ರತಿದಿನ ರಾತ್ರಿ ಹೊತ್ತು 7ರಿಂದ 8 ಗಂಟೆ ನಡೆದುಕೊಂಡು 20 ಕಿಲೋ ಮೀಟರ್ ದೂರ ಕ್ರಮಿಸುತ್ತಿದ್ದರು.

ಮಹಿಳಾ ಸುರಕ್ಷತೆಗಾಗಿ ಪಾದಯಾತ್ರೆ ಕೈಗೊಂಡವರು ದುರಂತ ಅಂತ್ಯ: ಗುಜರಾತ್ ನಲ್ಲಿ ಅಪಘಾತ; ರಾಜ್ಯದ ಇಬ್ಬರು ಕಾರ್ಯಕರ್ತರ ದಾರುಣ ಸಾವು
ರಾಜ್ಯ

ಮಹಿಳಾ ಸುರಕ್ಷತೆಗಾಗಿ ಪಾದಯಾತ್ರೆ ಕೈಗೊಂಡವರು ದುರಂತ ಅಂತ್ಯ: ಗುಜರಾತ್ ನಲ್ಲಿ ಅಪಘಾತ; ರಾಜ್ಯದ ಇಬ್ಬರು ಕಾರ್ಯಕರ್ತರ ದಾರುಣ ಸಾವು

6 ಮಂದಿ ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಭೇಟಿಯಾಗಿ ಮನವಿ ಪತ್ರ ನೀಡಲು ಮಂಗಳೂರಿನಿಂದ ದೆಹಲಿಗೆ ಪಾದಯಾತ್ರೆ ನಡೆಸುತ್ತಿದ್ದರು.

ರಾಜಕಾರಣಿಗಳ ಮಕ್ಕಳಿಗೆ ಅಪ್ಪಂದಿರ ಪ್ರತಿಭೆ ವರ್ಗಾವಣೆಯಾಗಲ್ಲ, ತಿಳಿಗೇಡಿ ಹೇಳಿಕೆ ನಿಲ್ಲಿಸಿ: ದಿನೇಶ್ ಗುಂಡೂರಾವ್ ಗೆ ಸಿಂಹ ಟಾಂಗ್
ರಾಜಕೀಯ

ರಾಜಕಾರಣಿಗಳ ಮಕ್ಕಳಿಗೆ ಅಪ್ಪಂದಿರ ಪ್ರತಿಭೆ ವರ್ಗಾವಣೆಯಾಗಲ್ಲ, ತಿಳಿಗೇಡಿ ಹೇಳಿಕೆ ನಿಲ್ಲಿಸಿ: ದಿನೇಶ್ ಗುಂಡೂರಾವ್ ಗೆ ಸಿಂಹ ಟಾಂಗ್

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣದ ವಿಚಾರದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇಬ್ಬರೂ ಆರೋಪಿಗಳು. ಹೀಗಿರುವಾಗ, ಕಾಂಗ್ರೆಸ್ ನಾಯಕರೇಕೆ ಅವರ ಕಾಲಿಗೆ ಬೀಳುತ್ತಾರೆ? ಎಂದು ಪ್ರಶ್ನಿಸಿದರು.

ಮೈಸೂರು ಚಲೋಗೆ ಸೆಡ್ಡು: BSY-BYV ವಿರುದ್ಧ BJP ಬಂಡಾಯ ನಾಯಕರ ಸಭೆ; 'ಕೂಡಲಸಂಗಮ-ಬಳ್ಳಾರಿ ಪಾದಯಾತ್ರೆ'ಗೆ ಪ್ಲ್ಯಾನ್‌..!
ರಾಜಕೀಯ

ಮೈಸೂರು ಚಲೋಗೆ ಸೆಡ್ಡು: BSY-BYV ವಿರುದ್ಧ BJP ಬಂಡಾಯ ನಾಯಕರ ಸಭೆ; 'ಕೂಡಲಸಂಗಮ-ಬಳ್ಳಾರಿ ಪಾದಯಾತ್ರೆ'ಗೆ ಪ್ಲ್ಯಾನ್‌..!

ಬೆಳಗಾವಿಯ ಹೊರವಲಯದಲ್ಲಿ 12ಕ್ಕೂ ಹೆಚ್ಚು ಬಿಜೆಪಿಯ ಘಟಾನುಘಟಿ ನಾಯಕರು ಗೌಪ್ಯ ಸಭೆ ನಡೆಸಿ, ಹೊಸ ಸಮರಕ್ಕೆ ಸಿದ್ಧರಾಗಿದ್ದಾರೆ.

Muda scam: ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಹತ್ತಿರವಾಗಿದೆ- ಬಿ.ಎಸ್ ಯಡಿಯೂರಪ್ಪ
ರಾಜಕೀಯ

Muda scam: ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಹತ್ತಿರವಾಗಿದೆ- ಬಿ.ಎಸ್ ಯಡಿಯೂರಪ್ಪ

ಮುಡಾ ಹಗರಣದ ವಿರುದ್ಧ ಮತ್ತು ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್‌ನ ಮೈಸೂರು ಚಲೋ ಪಾದಯಾತ್ರೆ 7ನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಯಡಿಯೂರಪ್ಪ ಅವರು, ಚಾಮುಂಡೇಶ್ವರಿ ದರ್ಶನ ಪಡೆದುಕೊಂಡರು.

BJP-JDS ಪಾದಯಾತ್ರೆಗೆ ಸೆಡ್ಡು: ಮೈಸೂರಿನಲ್ಲಿಂದು ಕಾಂಗ್ರೆಸ್ ಬೃಹತ್ ಸಮಾವೇಶ
ರಾಜಕೀಯ

BJP-JDS ಪಾದಯಾತ್ರೆಗೆ ಸೆಡ್ಡು: ಮೈಸೂರಿನಲ್ಲಿಂದು ಕಾಂಗ್ರೆಸ್ ಬೃಹತ್ ಸಮಾವೇಶ

ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಉನ್ನತ ನಾಯಕರ ಒತ್ತಾಯದ ಮೇರೆಗೆ ರಾಜಭವನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಸಚಿವ ಹೆಚ್ ಸಿ ಮಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ.

ಜನಪರ ಉದ್ದೇಶವಿಲ್ಲದ ಜೆಡಿಎಸ್-ಬಿಜೆಪಿ ಪಾದಯಾತ್ರೆ ಜನರಿಂದ ತಿರಸ್ಕಾರ: ಡಿಸಿಎಂ ಡಿ.ಕೆ ಶಿವಕುಮಾರ್
ರಾಜಕೀಯ

ಜನಪರ ಉದ್ದೇಶವಿಲ್ಲದ ಜೆಡಿಎಸ್-ಬಿಜೆಪಿ ಪಾದಯಾತ್ರೆ ಜನರಿಂದ ತಿರಸ್ಕಾರ: ಡಿಸಿಎಂ ಡಿ.ಕೆ ಶಿವಕುಮಾರ್

ಬಿಜೆಪಿ-ಜೆಡಿಎಸ್ ಪಾದಯಾತ್ರೆಯ ಉದ್ದೇಶವೇನು? ಒಬಿಸಿ ನಾಯಕರೊಬ್ಬರು ಎರಡನೇ ಅವಧಿಗೆ ಸಿಎಂ ಆಗಿರುವುದನ್ನು ಅರಗಿಸಿಕೊಳ್ಳಲಾಗದೇ ಅವರು ಈ ರೀತಿ ಮಾಡುತ್ತಿದ್ದಾರೆ. ಪಾದಯಾತ್ರೆಗೆ ಜನ ಸ್ಪಂದಿಸುತ್ತಿಲ್ಲ.