padayatra

ಆಡಳಿತ V/S ವಿಪಕ್ಷಗಳ ಬಲ ಪ್ರದರ್ಶನ: ಒಂದೇ ವೇದಿಕೆಯಲ್ಲೇ 2 ಕಾರ್ಯಕ್ರಮ; ಹೋಟೆಲ್ ಗಳ ರೇಟ್ ಡಬಲ್
ರಾಜಕೀಯ

ಆಡಳಿತ V/S ವಿಪಕ್ಷಗಳ ಬಲ ಪ್ರದರ್ಶನ: ಒಂದೇ ವೇದಿಕೆಯಲ್ಲೇ 2 ಕಾರ್ಯಕ್ರಮ; ಹೋಟೆಲ್ ಗಳ ರೇಟ್ ಡಬಲ್

ಕಾಂಗ್ರೆಸ್‌ ಜನಾಂದೋಲನ ಸಮಾವೇಶ ಆಯೋಜಿಸುತ್ತಿರುವ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲೇ ದೋಸ್ತಿ ಪಕ್ಷಗಳ ಪಾದಯಾತ್ರೆಯ ಸಮಾರೋಪ ಸಮಾವೇಶ ನಡೆಯಲಿದೆ.

'ಗೌಡರ ಗೌಡ ಪ್ರೀತಂ ಗೌಡ'- ಬೆಂಬಲಿಗರ ಘೋಷಣೆ: ಪಾದಯಾತ್ರೆ ವೇಳೆ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಘರ್ಷಣೆ!
ರಾಜಕೀಯ

'ಗೌಡರ ಗೌಡ ಪ್ರೀತಂ ಗೌಡ'- ಬೆಂಬಲಿಗರ ಘೋಷಣೆ: ಪಾದಯಾತ್ರೆ ವೇಳೆ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಘರ್ಷಣೆ!

ಇಂದು ಪಾದಯಾತ್ರೆಯಲ್ಲಿ ಪ್ರೀತಂಗೌಡ ಪಾಲ್ಗೋಂಡಿದ್ದರು. ಈ ವೇಳೆ ಪ್ರೀತಂ ಗೌಡ ಬೆಂಬಲಿಗರು, ಗೌಡರ ಗೌಡ ಪ್ರೀತಂ ಗೌಡ ಎಂದು ಘೋಷಣೆಗಳನ್ನು ಕೂಗುತ್ತಿದ್ದರು. ಇದಕ್ಕೆ ಕೌಂಟರ್ ಕೊಡಲು ಜೆಡಿಎಸ್ ಕಾರ್ಯಕರ್ತರು ದೇವೇಗೌಡರ ಪರ ಘೋಷಣೆ ಕೂಗಿದ್ದಾರೆ.

ನೇಪಥ್ಯಕ್ಕೆ ಸರಿದ ಪಾದಯಾತ್ರೆ- ಜನಾಂದೋಲನ ಉದ್ದೇಶ; ವೈಯಕ್ತಿಕ ತೇಜೋವಧೆಗೆ ತಿರುಗಿದ ದ್ವೇಷ; ಮಹಾನ್ ನಾಯಕರ ಕೆಸರೆರಚಾಟ!
ರಾಜಕೀಯ

ನೇಪಥ್ಯಕ್ಕೆ ಸರಿದ ಪಾದಯಾತ್ರೆ- ಜನಾಂದೋಲನ ಉದ್ದೇಶ; ವೈಯಕ್ತಿಕ ತೇಜೋವಧೆಗೆ ತಿರುಗಿದ ದ್ವೇಷ; ಮಹಾನ್ ನಾಯಕರ ಕೆಸರೆರಚಾಟ!

ಇಬ್ಬರು ರಾಜಕೀಯ ನಾಯಕರುಗಳ ನಡುವೆ ನಡೆದ ವಾಗ್ದಾಳಿ ವೈಯಕ್ತಿಕ ಸ್ವರೂಪ ಪಡೆದಿವೆ. ಈ ಹೋರಾಟ ಇದೀಗ ಪಾದಯಾತ್ರೆ ಮತ್ತು ಜನಾಂದೋಲನದ ವಾಸ್ತವ ವಿಷಯವನ್ನು ನೇಪಥ್ಯಕ್ಕೆ ತಳ್ಳಿದೆ.

'ಮೈಸೂರು ಚಲೋ' ಬೆನ್ನಲ್ಲೇ ಮತ್ತೊಂದು ಸಮಾವೇಶಕ್ಕೆ ಬಿಜೆಪಿ ಸಜ್ಜು: ವಾಲ್ಮೀಕಿ ಹಗರಣ ವಿರೋಧಿಸಿ ಬಳ್ಳಾರಿ ಪಾದಯಾತ್ರೆ
ರಾಜಕೀಯ

'ಮೈಸೂರು ಚಲೋ' ಬೆನ್ನಲ್ಲೇ ಮತ್ತೊಂದು ಸಮಾವೇಶಕ್ಕೆ ಬಿಜೆಪಿ ಸಜ್ಜು: ವಾಲ್ಮೀಕಿ ಹಗರಣ ವಿರೋಧಿಸಿ ಬಳ್ಳಾರಿ ಪಾದಯಾತ್ರೆ

“ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆಯುತ್ತಿರುವ ಪಾದಯಾತ್ರೆ ಹಳೇ ಮೈಸೂರಿನಲ್ಲಿ ಬಿಜೆಪಿ ಬಲಗೊಳ್ಳಲು ಸಹಕಾರಿಯಾಗಿದೆ ಬಿಜೆಪಿ ಒಳಗಿನವರು ಅಭಿಪ್ರಾಯಪಟ್ಟಿದ್ದಾರೆ.

ಹಳೇ ಮೈಸೂರು ಭಾಗಕ್ಕೆ ಗೌಡರ ಕುಟುಂಬದ ವಾರಸುದಾರ ನಿಖಿಲ್: ಲಾಂಚ್ ಪ್ಯಾಡ್ ಆಯ್ತು ಜೆಡಿಎಸ್-ಬಿಜೆಪಿ ಪಾದಯಾತ್ರೆ!
ರಾಜಕೀಯ

ಹಳೇ ಮೈಸೂರು ಭಾಗಕ್ಕೆ ಗೌಡರ ಕುಟುಂಬದ ವಾರಸುದಾರ ನಿಖಿಲ್: ಲಾಂಚ್ ಪ್ಯಾಡ್ ಆಯ್ತು ಜೆಡಿಎಸ್-ಬಿಜೆಪಿ ಪಾದಯಾತ್ರೆ!

ಪಾದಯಾತ್ರೆಯ ಸಂದರ್ಭದಲ್ಲಿ, ನಿಖಿಲ್ ರಾಜ್ಯ ಬಿಜೆಪಿ ಮುಖ್ಯಸ್ಥ ಬಿವೈ ವಿಜಯೇಂದ್ರ ಜೊತೆಗೂಡಿದರ, ಉಭಯ ಪಕ್ಷಗಳ ಕಾರ್ಯಕರ್ತರು ಇಬ್ಬರಿಗೂ ಭವ್ಯ ಸ್ವಾಗತ ನೀಡಿದರು.

BJP-JDS ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ- ಬಿ.ಎಸ್ ಯಡಿಯೂರಪ್ಪ
ರಾಜಕೀಯ

BJP-JDS ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ಸಿದ್ದರಾಮಯ್ಯ ರಾಜಿನಾಮೆ- ಬಿ.ಎಸ್ ಯಡಿಯೂರಪ್ಪ

ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಯಡಿಯೂರಪ್ಪ ಮೈಸೂರು ತಲುಪುವ ಮುನ್ನವೇ ಸಿದ್ದರಾಮಯ್ಯ ರಾಜಿನಾಮೆ ನೀಡುವುದ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಾದಯಾತ್ರೆ ಒಬ್ಬ ವ್ಯಕ್ತಿಯ ವಿರುದ್ಧವಲ್ಲ, ಸರ್ಕಾರದ ಭ್ರಷ್ಟ ವ್ಯವಸ್ಥೆ ವಿರುದ್ಧ: ಬಿ ವೈ ವಿಜಯೇಂದ್ರ
ರಾಜ್ಯ

ಪಾದಯಾತ್ರೆ ಒಬ್ಬ ವ್ಯಕ್ತಿಯ ವಿರುದ್ಧವಲ್ಲ, ಸರ್ಕಾರದ ಭ್ರಷ್ಟ ವ್ಯವಸ್ಥೆ ವಿರುದ್ಧ: ಬಿ ವೈ ವಿಜಯೇಂದ್ರ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿ ಹೋಗಿದೆ. ತುಳಿತಕ್ಕೊಳಗಾದವರಿಗೆ ನ್ಯಾಯ ಸಿಗಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಸೈಟ್ ಹಗರಣ, ಎಸ್ ಸಿಪಿ, ಟಿಎಸ್ ಪಿ ಹಣ ದುರ್ಬಳಕೆ ಖಂಡಿಸಿ ಮೈಸೂರು ಪಾದಯಾತ್ರೆ ಮಾಡುತ್ತಿದ್ದೇವೆ ಎಂದರು.

ಧೈರ್ಯವಿದ್ದರೆ, ತಾಕತ್ತಿದ್ದರೆ ಪಾದಯಾತ್ರೆಗೆ ಕುಮ್ಮಕ್ಕು ಕೊಟ್ಟವರ ಹೆಸರನ್ನು ಬಹಿರಂಗಪಡಿಸಲಿ: ವಿಜಯೇಂದ್ರಗೆ DKS ಸವಾಲು
ರಾಜಕೀಯ

ಧೈರ್ಯವಿದ್ದರೆ, ತಾಕತ್ತಿದ್ದರೆ ಪಾದಯಾತ್ರೆಗೆ ಕುಮ್ಮಕ್ಕು ಕೊಟ್ಟವರ ಹೆಸರನ್ನು ಬಹಿರಂಗಪಡಿಸಲಿ: ವಿಜಯೇಂದ್ರಗೆ DKS ಸವಾಲು

ಹೇ ವಿಜಯೇಂದ್ರ ನಿನಗೆ ಧೈರ್ಯ, ತಾಕತ್ತಿದ್ದರೆ ಪಾದಯಾತ್ರೆಗೆ ಯಾವ ಕಾಂಗ್ರೆಸಿಗ ಕುಮ್ಮಕ್ಕು ಕೊಟ್ಟಿದ್ದಾನೆ ಹೇಳು ಎಂದಿದ್ದಾರೆ. ಇನ್ನು ವಿಜಯೇಂದ್ರ ನನ್ನ ಮೇಲೆ ಆರೋಪ ಮಾಡುತ್ತಾ, ಈ ಪಾದಯಾತ್ರೆ ಹಿಂದೆ ಕಾಂಗ್ರೆಸ್ಸಿಗರ ಕೈವಾಡವಿದೆ ಎಂದು ಹೇಳಿದ್ದಾನೆ.

ಕೇಂದ್ರ ನಾಯಕರ ಸಂಧಾನ ಯಶಸ್ವಿ: ಹೆಚ್​​​​​.ಡಿ ಕುಮಾರಸ್ವಾಮಿ ನೇತೃತ್ವದಲ್ಲೇ JDS-BJP ಪಾದಯಾತ್ರೆ; ಬಿ.ವೈ ವಿಜಯೇಂದ್ರ
ರಾಜಕೀಯ

ಕೇಂದ್ರ ನಾಯಕರ ಸಂಧಾನ ಯಶಸ್ವಿ: ಹೆಚ್​​​​​.ಡಿ ಕುಮಾರಸ್ವಾಮಿ ನೇತೃತ್ವದಲ್ಲೇ JDS-BJP ಪಾದಯಾತ್ರೆ; ಬಿ.ವೈ ವಿಜಯೇಂದ್ರ

ವಿಜಯೇಂದ್ರ ಅವರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರವಾಲ್ ಅವರೊಂದಿಗೆ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಕುಮಾರಸ್ವಾಮಿ ಅವರನ್ನು ಮನವೊಲಿಸಿದರು ಎನ್ನಲಾಗಿದೆ.