padayatra

ದಳಪತಿಗಳನ್ನು ಪರಿಗಣಿಸದೇ ತಮಟೆ ಬಾರಿಸಿಕೊಂಡು ನಾಯಕತ್ವ ಅಪಹರಿಸಲು ಹೋದರೆ JDS ಸಹಿಸಿಕೊಳ್ಳಲು ಸಾಧ್ಯವೇ?
ರಾಜಕೀಯ

ದಳಪತಿಗಳನ್ನು ಪರಿಗಣಿಸದೇ ತಮಟೆ ಬಾರಿಸಿಕೊಂಡು ನಾಯಕತ್ವ ಅಪಹರಿಸಲು ಹೋದರೆ JDS ಸಹಿಸಿಕೊಳ್ಳಲು ಸಾಧ್ಯವೇ?

ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಜೆಡಿಎಸ್ ನೆಲೆ ಇರುವ ಪ್ರದೇಶ. ಇಲ್ಲಿ ಬಿಜೆಪಿಯವರು ಜೆಡಿಎಸ್ ನವರನ್ನು ಪರಿಗಣಿಸದೇ ತಮಟೆ ಬಾರಿಸಿಕೊಂಡು ನಾಯಕತ್ವ ಅಪಹರಿಸಲು ಹೋದರೆ ಅದನ್ನು ಸಹಿಸಿಕೊಳ್ಳಲು ಜೆಡಿಎಸ್ ಗೆ ಸಾಧ್ಯವೇ?

ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜೊತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಬಿಜೆಪಿ ಪಾದಯಾತ್ರೆ ವಿರುದ್ಧ HDK ಆಕ್ರೋಶ
ರಾಜಕೀಯ

ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜೊತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಬಿಜೆಪಿ ಪಾದಯಾತ್ರೆ ವಿರುದ್ಧ HDK ಆಕ್ರೋಶ

ಪಾದಯಾತ್ರೆಯಿಂದ ಆಗುವ ಲಾಭ ಏನು ? ಕಾನೂನು ಹೋರಾಟವು ಮುಖ್ಯ. ರಾಜಕೀಯವೇ ನಮಗೆ ಪ್ರಾಮುಖ್ಯವಲ್ಲ. ನಾವು ನೈತಿಕ ಬೆಂಬಲವೂ ಕೊಡಲ್ಲ, ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದಾಗ ಯಾಕೆ ಬೆಂಬಲ ಕೊಡಬೇಕು.

ಬಿಜೆಪಿ ಪಾದಯಾತ್ರೆಗೆ ಭಾರೀ ವಿಘ್ನ: ಜಂಟಿ ಯಾತ್ರೆಯಿಂದ ಜೆಡಿಎಸ್ ಹಿಂದಕ್ಕೆ..!
ರಾಜಕೀಯ

ಬಿಜೆಪಿ ಪಾದಯಾತ್ರೆಗೆ ಭಾರೀ ವಿಘ್ನ: ಜಂಟಿ ಯಾತ್ರೆಯಿಂದ ಜೆಡಿಎಸ್ ಹಿಂದಕ್ಕೆ..!

ಜೆಡಿಎಸ್ ಕೋರ್ ಕಮಿಟಿ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪಕ್ಷದ ಮುಖಂಡರಾದ ಜಿ.ಟಿ.ದೇವೇಗೌಡ ಮತ್ತು ನಿಖಿಲ್ ಕುಮಾರಸ್ವಾಮಿ, ರಾಜ್ಯದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅನಾಹುತಗಳು ಸಂಭವಿಸುತ್ತಿವೆ, ಮಳೆ ಕಡಿಮೆಯಾದ ನಂತರ ಬಿಜೆಪಿ ಪಾದಯಾತ್ರೆ ಕೈಗೊಳ್ಳಬೇಕು ಎಂದು ಹೇಳಿದರು.

BJP-JDS ಪಾದಯಾತ್ರೆ ತಂತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ: ಸಮಾವೇಶದ ಮೂಲಕ ತಿರುಗೇಟು ನೀಡಲು ಮುಂದು!
ರಾಜಕೀಯ

BJP-JDS ಪಾದಯಾತ್ರೆ ತಂತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ: ಸಮಾವೇಶದ ಮೂಲಕ ತಿರುಗೇಟು ನೀಡಲು ಮುಂದು!

ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರದ ಬಗ್ಗೆ ಆರೋಪ ಮಾಡಿರುವ ಬಿಜೆಪಿ– ಜೆಡಿಎಸ್‌, ಬೆಂಗಳೂರಿನಿಂದ ಮೈಸೂರುವರೆಗೆ ಆಗಸ್ಟ್ 3ರಿಂದ 7 ದಿನ ಪಾದಯಾತ್ರೆ ಹಮ್ಮಿಕೊಂಡಿದೆ.

ಡಿಕೆಶಿ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ; CM ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿಸಲು ತಂತ್ರ: ಯತ್ನಾಳ್
ರಾಜಕೀಯ

ಡಿಕೆಶಿ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ; CM ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿಸಲು ತಂತ್ರ: ಯತ್ನಾಳ್

ಡಿ.ಕೆ. ಶಿವಕುಮಾರ್ ಅವರ ಉಪಕಾರ ತೀರಿಸಲಿಕ್ಕೆ ಡಿಕೆಶಿ ಆದೇಶದಂತೆ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸಲು ವಿಜಯೇಂದ್ರ ಪಾದಯಾತ್ರೆ ಮಾಡ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ಹೊಂದಾಣಿಕೆ ರಾಜಕಾರಣ ಇದೆ.

ದೇಶದಲ್ಲಿ ಪಾದಯಾತ್ರೆ ಆರಂಭಿಸಿದ್ದೇ ಕಾಂಗ್ರೆಸ್; ತಾವೇ ತೋಡಿದ ಬಾವಿಗೆ ಬೀಳಲು ಬಿಜೆಪಿ-ಜೆಡಿಎಸ್ ನಡಿಗೆ: ಡಿ.ಕೆ ಶಿವಕುಮಾರ್
ರಾಜಕೀಯ

ದೇಶದಲ್ಲಿ ಪಾದಯಾತ್ರೆ ಆರಂಭಿಸಿದ್ದೇ ಕಾಂಗ್ರೆಸ್; ತಾವೇ ತೋಡಿದ ಬಾವಿಗೆ ಬೀಳಲು ಬಿಜೆಪಿ-ಜೆಡಿಎಸ್ ನಡಿಗೆ: ಡಿ.ಕೆ ಶಿವಕುಮಾರ್

ದೇಶದಲ್ಲೇ ಕಾಂಗ್ರೆಸ್ ಆಡಳಿತದಲ್ಲಿರುವ ಅತಿ ದೊಡ್ಡ ರಾಜ್ಯ ಕರ್ನಾಟಕ. ಹೀಗಾಗಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಅವರು ಏನಾದರೂ ಮಾಡಲಿ. ನಾವು ನಮ್ಮದೇ ಆದ ರೀತಿ ಉತ್ತರ ನೀಡುತ್ತೇವೆ ಎಂದರು.

ರಾಮಮಂದಿರ ಕಾರ್ಯಕ್ರಮಕ್ಕಾಗಿ ಭಕ್ತರಿಂದ ಅಯೋಧ್ಯೆಗೆ ಪಾದಯಾತ್ರೆ
ರಾಜ್ಯ

ರಾಮಮಂದಿರ ಕಾರ್ಯಕ್ರಮಕ್ಕಾಗಿ ಭಕ್ತರಿಂದ ಅಯೋಧ್ಯೆಗೆ ಪಾದಯಾತ್ರೆ

ಅಯೋಧ್ಯೆ ರಾಮಮಂದಿರದಲ್ಲಿ ಇದೇ ಜನವರಿ 22ರಂದು ನಡೆಯಲಿರುವ ರಾಮಲಲ್ಲಾ ಪ್ರತಿಮೆ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕರ್ನಾಟಕದಿಂದ ಕೆಲ ಭಕ್ತರು ಅಯೋಧ್ಯೆಗೆ ಪಾದಯಾತ್ರೆ ಕೈಗೊಂಡಿದ್ದಾರೆ.

ಮಿಜೋರಾಂ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಿಂದ ಪಾದಯಾತ್ರೆ, ಅಪಾರ ಬೆಂಬಲ
ದೇಶ

ಮಿಜೋರಾಂ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಿಂದ ಪಾದಯಾತ್ರೆ, ಅಪಾರ ಬೆಂಬಲ

ಸೋಮವಾರ ಐಜ್ವಾಲ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಾದಯಾತ್ರೆ ಕೈಗೊಂಡಿದ್ದು, ಅಪಾರ ಸಂಖ್ಯೆಯ ಜನಸ್ತೋಮ ಅವರಿಗೆ ಸ್ವಾಗತ ಕೋರಿತು. ವಿಧಾನಸಭೆ ಚುನಾವಣೆ ನಡೆಯಲಿರುವ ಮಿಜೋರಾಂನ ರಾಜಧಾನಿಯನ್ನು ತಲುಪಿದ ನಂತರ, ಅವರು ಚನ್ಮಾರಿ ಜಂಕ್ಷನ್‌ನಿಂದ ಪಾದಯಾತ್ರೆಯನ್ನು ಪ್ರಾರಂಭಿಸಿದರು.

ಕುಡಿಯುವ ನೀರಿನ ಬವಣೆ ನೀಗಿಸಲು ಬೆಂಗಳೂರು ಗ್ರಾಮಾಂತರದಿಂದ ಕೋಲಾರ ಜಿಲ್ಲೆಗೆ 300 ಕಿ.ಮೀ ಪಾದಯಾತ್ರೆ
ರಾಜ್ಯ

ಕುಡಿಯುವ ನೀರಿನ ಬವಣೆ ನೀಗಿಸಲು ಬೆಂಗಳೂರು ಗ್ರಾಮಾಂತರದಿಂದ ಕೋಲಾರ ಜಿಲ್ಲೆಗೆ 300 ಕಿ.ಮೀ ಪಾದಯಾತ್ರೆ

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅಭಾವದ ಕುರಿತು ಸರ್ಕಾರದ ಗಮನ ಸೆಳೆಯಲು ಮಾರ್ಚ್ 3 ರಿಂದ ಪಾದಯಾತ್ರೆ ನಡೆಸುವುದಾಗಿ ಪರಿಸರ ಹೋರಾಟಗಾರ ಆಂಜನೇಯ ರೆಡ್ಡಿ ತಿಳಿಸಿದ್ದಾರೆ. 300 ಕಿ.ಮೀ ಯಾತ್ರೆ ಮಾರ್ಚ್ 12ರಂದು ಕೋಲಾರದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಹೇಳಿದರು.