Paddy Cultivation

ಕೈಕೊಟ್ಟ ಮುಂಗಾರು, ಜಲಾಶಯಗಳ ನೀರಿನ ಮಟ್ಟ ಕುಸಿತ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭತ್ತ ಕೃಷಿ ಬಿಟ್ಟ ರೈತರು!
ರಾಜ್ಯ

ಕೈಕೊಟ್ಟ ಮುಂಗಾರು, ಜಲಾಶಯಗಳ ನೀರಿನ ಮಟ್ಟ ಕುಸಿತ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭತ್ತ ಕೃಷಿ ಬಿಟ್ಟ ರೈತರು!

ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯತ್ತಿದೆ. ಹೀಗಾಗಿ ಅಣೆಕಟ್ಟುಗಳಲ್ಲಿರುವ ನೀರು ಕೃಷಿ ಮಾಡಲು ಸಾಧ್ಯವಿಲ್ಲ ಎಂಬ ಆತಂಕದಿಂದ ಕಾವೇರಿ ಜಲಾನಯನಪ್ರದೇಶದ ರೈತರು ಭತ್ತದ ಕೃಷಿ ಕೈ ಬಿಟ್ಟಿದ್ದಾರೆ.

ಕೊಡಗು: ಮಳೆ ಕೊರತೆಯಿಂದ ಭತ್ತದ ಕೃಷಿಗೆ ಹಿನ್ನಡೆ!
ರಾಜ್ಯ

ಕೊಡಗು: ಮಳೆ ಕೊರತೆಯಿಂದ ಭತ್ತದ ಕೃಷಿಗೆ ಹಿನ್ನಡೆ!

ಕೊಡಗಿನಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ಹೊಡೆತ ಬಿದ್ದಿದ್ದು, ಆಗಸ್ಟ್ ಮಧ್ಯದ ವೇಳೆಗೆ ಶೇ.39ರಷ್ಟು ಪ್ರದೇಶದಲ್ಲಿ ಮಾತ್ರ ಭತ್ತದ ಕೃಷಿ ಕೈಗೆತ್ತಿಕೊಳ್ಳಲಾಗಿದೆ. ಜಿಲ್ಲೆಯ ನೈಋತ್ಯ ಮತ್ತು ವಾಯುವ್ಯ ಭಾಗಗಳ ಕೆಲವು ಕಡೆಗಳಲ್ಲಿ ಜುಲೈ ಕೊನೆಯ ವಾರದಲ್ಲಿ ಭತ್ತದ ಕೃಷಿ ಕಾರ್ಯ ಕೈಗೆತ್ತಿಕೊಳ್ಳಲಾಗಿತ್ತು. 

ಕೊಡಗು: ಹವಾಮಾನ ವೈಪರೀತ್ಯ, ವನ್ಯಜೀವಿ ಸಂಘರ್ಷದಿಂದ ಭತ್ತದ ಕೃಷಿಗೆ ತೀವ್ರ ಹಿನ್ನಡೆ
ರಾಜ್ಯ

ಕೊಡಗು: ಹವಾಮಾನ ವೈಪರೀತ್ಯ, ವನ್ಯಜೀವಿ ಸಂಘರ್ಷದಿಂದ ಭತ್ತದ ಕೃಷಿಗೆ ತೀವ್ರ ಹಿನ್ನಡೆ

ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಗೊಂಡಿಲ್ಲ. ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಹವಾಮಾನ ವೈಪರೀತ್ಯ, ಮತ್ತು ವನ್ಯಜೀವಿ ಸಂಘರ್ಷದಿಂದ ಭತ್ತದ ಕೃಷಿ ತೀವ್ರ...

ಕೊಡಗು: ಕಾರ್ಮಿಕರ ಕೊರತೆ, ಭತ್ತ ಕೊಯ್ಲು ಯಂತ್ರಗಳ ಬಾಡಿಗೆಗೆ ಪಡೆಯದೆ ರೈತರಿಗೆ ಬೇರೆ ದಾರಿ ಇಲ್ಲ!
ರಾಜ್ಯ

ಕೊಡಗು: ಕಾರ್ಮಿಕರ ಕೊರತೆ, ಭತ್ತ ಕೊಯ್ಲು ಯಂತ್ರಗಳ ಬಾಡಿಗೆಗೆ ಪಡೆಯದೆ ರೈತರಿಗೆ ಬೇರೆ ದಾರಿ ಇಲ್ಲ!

ಕೃಷಿ ಕ್ಷೇತ್ರದಲ್ಲಿ ಇದೀಗ ಕಾರ್ಮಿಕರ ಕೊರತೆ ಎದುರಾಗಿದ್ದರೂ ಹವಾಮಾನ ವೈಫರೀತ್ಯ ಮತ್ತು ವನ್ಯ ಜೀವಿಗಳ ಸಂಘರ್ಷದಿಂದಾಗಿ ಕೊಡಗಿನಾದ್ಯಂತ ಭತ್ತದ ಬೇಸಾಯ ಹಿಂದೆ ಬಿದಿದ್ದೆ.