ವಿಶೇಷಕಾರ್ಮಿಕರು ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದ ರೈತರು: ನೆರವಿಗೆ ಧಾವಿಸಿ ಭತ್ತದ ನಾಟಿ ಮಾಡಿದ ಅರಣ್ಯ ಸಿಬ್ಬಂದಿ!
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿನ ಅರಣ್ಯ ಸಿಬ್ಬಂದಿಗಳು ರೈತ ಕುಟುಂಬಗಳಿಗೆ ನೆರವಾಗಿದ್ದು, ಕೃಷಿ ಚಟುವಟಿಕೆಗಳಿಗೆ ಸಹಾಯ ಮಾಡಿ ಹಲವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.