Padma awards

ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಸಾರ್ವಜನಿಕರಿಗೆ ಪೋರ್ಟಲ್ ಓಪನ್
2023 ನೇ ಸಾಲಿನ ಪದ್ಮ ಪ್ರಶಸ್ತಿಗೆ ಶಿಫಾರಸುಗಳನ್ನು ಹಾಗೂ ನಾಮ ನಿರ್ದೇಶನಗಳನ್ನು ಸಲ್ಲಿಸುವುದಕ್ಕೆ ಸಾರ್ವಜನಿಕರಿಗೆ ಪದ್ಮ ಪ್ರಶಸ್ತಿ ಪೋರ್ಟಲ್ ಮುಕ್ತವಾಗಿದೆ.

ನಮಗೆ ಯಾವುದೇ ಪ್ರಶಸ್ತಿ ಪಡೆಯುವ ಆಸಕ್ತಿ ಇಲ್ಲ: ಪಿಐಎಲ್ ವಜಾ ಮಾಡಿದ ಕರ್ನಾಟಕ ಹೈಕೋರ್ಟ್
“ಯಾವುದೇ ಪ್ರಶಸ್ತಿ ಪಡೆಯುವ ಆಸಕ್ತಿ ನಮಗೆ ಇಲ್ಲ. ಕೆಲಸ ಮಾಡುವುದು ನಮಗೆ ಇಷ್ಟ” ಎಂದು ಹೇಳಿರುವ ಕರ್ನಾಟಕ ಹೈಕೋರ್ಟ್ ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ವಜಾ ಮಾಡಿದೆ.

ಪದ್ಮ ಪ್ರಶಸ್ತಿಗಾಗಿ ಪ್ರತಿಭಾವಂತ ಸಾಧಕರನ್ನು ಗುರುತಿಸಿ: ದೇಶದ ಜನತೆಗೆ ಕೇಂದ್ರ ಮನವಿ
ಪದ್ಮ ಪ್ರಶಸ್ತಿಗಾಗಿ ನಿಜವಾಗಿಯೂ ಶ್ರೇಷ್ಠತೆ ಮತ್ತು ಸಾಧನೆಗೆ ಅರ್ಹರಾಗಿರುವ ಪ್ರತಿಭಾವಂತ ವ್ಯಕ್ತಿಗಳ ಹೆಸರನ್ನು ಗುರುತಿಸಿ ಶಿಫಾರಸು ಮಾಡುವಂತೆ ಕೇಂದ್ರ ಸರ್ಕಾರ ಬುಧವಾರ ದೇಶದ ನಾಗರಿಕರಿಗೆ ಮನವಿ ಮಾಡಿದೆ.

ಪದ್ಮ ಪ್ರಶಸ್ತಿಗೆ ವೈದ್ಯರು, ಆರೋಗ್ಯ ಕಾರ್ಯಕರ್ತರ ಹೆಸರು ಶಿಫಾರಸು: ಸಿಎಂ ಕೇಜ್ರಿವಾಲ್
ಈ ವರ್ಷದ ಪದ್ಮ ಪ್ರಶಸ್ತಿಗಳಿಗಾಗಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಹೆಸರನ್ನು ಶಿಫಾರಸು ಮಾಡಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಹೇಳಿದ್ದಾರೆ.

ಪದ್ಮ ಪುರಸ್ಕಾರಕ್ಕೆ ನಟ ಅನಂತನಾಗ್ ಹೆಸರು ಸೂಚಿಸೋಣ: ರಿಷಭ್ ಶೆಟ್ಟಿ ಮನವಿ
ಮುಂಬರುವ ಪದ್ಮ ಪುರಸ್ಕಾರಕ್ಕೆ ಅಭಿಯ ಬ್ರಹ್ಮ ನಟ ಅನಂತನಾಗ್ ಅವರ ಹೆಸರು ನಾಮನಿರ್ದೇಶಿಸಲು ನಾವೆಲ್ಲರೂ ಒಂದಾಗೋಣ ಎಂದು ನಟ ರಿಷಭ್ ಶೆಟ್ಟಿ ಮನವಿ ಮಾಡಿದ್ದಾರೆ.

ಪದ್ಮಶ್ರೀ ಗೌರವ ಸಿಗದ್ದಕ್ಕೆ ಖ್ಯಾತ ಕುಸ್ತಿಪಟು ವಿನೇಶ್ ಪೋಗಟ್ ಅಸಮಾಧಾನ
ಈ ಬಾರಿ ಪದ್ಮ ಶ್ರೀ ಪುರಸ್ಕಾರಕ್ಕೆ ತಮ್ಮ ಹೆಸರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡದ್ದಕ್ಕೆ ಖ್ಯಾತ ಕುಸ್ತಿಪಟು ವಿನೇಶ್ ಪೋಗಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೆಸರಿನ ಜತೆ ಭಾರತ ರತ್ನ, ಪದ್ಮ ಪ್ರಶಸ್ತಿಗಳನ್ನು ಬಳಸುವಂತಿಲ್ಲ: ಕೇಂದ್ರ
ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಹಾಗೂ ಪದ್ಮ ಪ್ರಶಸ್ತಿಗಳು ಬಿರುದುಗಳಲ್ಲ. ಹೀಗಾಗಿ ಅವುಗಳನ್ನು ಹೆಸರಿನ ಹಿಂದೆ ಅಥವಾ ಮುಂದೆ....

2019ರ ಪದ್ಮ ಪ್ರಶಸ್ತಿ : ಕೇಂದ್ರಸರ್ಕಾರದಿಂದ ನಾಮನಿರ್ದೇಶನ, ಶಿಫಾರಸ್ಸಿಗಾಗಿ ಆಹ್ವಾನ
2019 ನೇ ಸಾಲಿನ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ, ಹಾಗೂ ಶಿಫಾರಸ್ಸುಗಳ ಆನ್ ಲೈನ್ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ.

ಇಳಯರಾಜ ಸೇರಿ 43 ಮಂದಿಗೆ ನಾಳೆ ಪದ್ಮ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಮಂಗಳವಾರ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ, ಹಿಂದೂತ್ವ ವಿಚಾರವಾದಿ....

