Padma Bhushan Award

ಪದ್ಮಭೂಷಣ ಪ್ರಶಸ್ತಿ ವಿಚಾರ ಅಚ್ಚರಿ ಮೂಡಿಸಿತ್ತು: ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ
ಪ್ರಶಸ್ತಿ ಬಂದಿರುವುದು ಅಚ್ಚರಿ ಮೂಡಿಸಿತ್ತು. ಪ್ರಶಸ್ತಿಗೆ ನನ್ನನ್ನು ಯಾರು ನಾಮಿನೇಟ್ ಮಾಡಿದ್ದಾರೆ ಎಂಬುದು ನನಗೂ ಗೊತ್ತಿಲ್ಲ. ನಾನು ಮಾಡುವ ಸಣ್ಣ ಕೆಲಸಕ್ಕಾಗಿ ಜನರು ನನ್ನನ್ನು ಮೂರನೇ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯೊಂದಿಗೆ ಗುರುತಿಸಿರುವುದು ದೊಡ್ಡ ಗೌರವ ಎಂದು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರು ಹೇಳಿದ್ದಾರೆ.

'ಭಾರತ ನನ್ನ ಭಾಗ, ನಾನು ಎಲ್ಲಿಗೆ ಹೋದರೂ ಅದನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ': ಗೂಗಲ್ ಸಿಇಒ ಸುಂದರ್ ಪಿಚೈ
'ಭಾರತವು ನನ್ನ ಭಾಗವಾಗಿದೆ, ಅದನ್ನು ನಾನು ಹೋಗುವಲ್ಲಿಗೆಲ್ಲಾ ನನ್ನೊಂದಿದೆ ಕೊಂಡೊಯ್ಯುತ್ತೇನೆ' ಎಂದು ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

2011ರ ಕ್ರಿಕೆಟ್ ವಿಶ್ವಕಪ್ ಗೆದ್ದ ದಿನಾಂಕದಂದೇ ಮಾಜಿ ನಾಯಕ ಧೋನಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ
ಏ.02 ರಂದು ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಪದ್ಮ ಭೂಷಣ ಪ್ರಶಸ್ತಿಗೆ ಶಟ್ಲ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಹೆಸರು ಶಿಫಾರಸ್ಸು
ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಜಯಿಸುವ ಮೂಲಕ ಅಪೂರ್ವ ಸಾಧನೆ ಮಾಡಿದ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಶಿಫಾರಸ್ಸು ಮಾಡಲಾಗಿದೆ.

