Padma Shri

ಹಿಟ್ ಮ್ಯಾನ್ ರೋಹಿತ್ ಶರ್ಮಾ ಮುಡಿಗೆ ಪ್ರತಿಷ್ಠಿತ 'ಪದ್ಮಶ್ರೀ' ಪ್ರಶಸ್ತಿ! Video
ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.

T20 ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ ಗೆಲುವಿನ ತಂಡದ ರೂವಾರಿ ರೋಹಿತ್ ಶರ್ಮಾಗೆ ಜೂನ್ 23ಕ್ಕೆ 'ಪದ್ಮಶ್ರೀ' ಪ್ರಶಸ್ತಿ ಪ್ರದಾನ!
ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು ಜೂನ್ 23ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ರೋಹಿತ್ ಶರ್ಮಾ ವೈಟ್-ಬಾಲ್ ಕ್ರಿಕೆಟ್‌ನಲ್ಲಿ (ಏಕದಿನ ಮತ್ತು ಟಿ20 ಸ್ವರೂಪಗಳು) ಭಾರತದ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು...

ಆರ್. ಮಾಧವನ್ ಹಿರಿಮೆಗೆ ಮತ್ತೊಂದು ಗರಿ: ಬಹುಮುಖ ಪ್ರತಿಭೆ ನಟ, ಚಿತ್ರಕಥೆಗಾರ, ನಿರ್ದೇಶಕನಿಗೆ Padma Shri ಪ್ರಶಸ್ತಿ
ಮಾಧವನ್ ಅವರಿಗೆ ಕಲೆ ವಿಭಾಗದಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರದಾನ ಮಾಡಲಾಗಿದೆ.

45 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ: ಕರ್ನಾಟಕದ 3 ಸಾಧಕರಿಗೆ ಗೌರವ
ಏಷ್ಯಾದ ಮೊದಲ ಮಾನವ ಹಾಲಿನ ಬ್ಯಾಂಕ್ ನ್ನು ರಚಿಸಿದ ಮಕ್ಕಳ ವೈದ್ಯರು ಮತ್ತು 90 ವರ್ಷದ ಅಪರೂಪದ ಸಂಗೀತ ವಾದ್ಯ ವಾದಕ ಸೇರಿದ್ದಾರೆ ಎಂದು ಮೂಲಗಳು ಭಾನುವಾರ ತಿಳಿಸಿವೆ.

ಕ್ಯಾನ್ಸರ್ ರೋಗಿಗಳ ಪಾಲಿನ ಆಶಾಕಿರಣ; ಕಡು ಬಡತನದ ಕೆಸರಿನಲ್ಲಿ ಅರಳಿದ ಕಮಲ: ಡಾ. ವಿಜಯಲಕ್ಷ್ಮಿ ದೇಶ್ಮನೆಗೆ ಪದ್ಮಶ್ರೀ ಪ್ರಶಸ್ತಿ ಗರಿ!
ಪೋಷಕರ ಬೆಂಬಲ, ಆಕೆಯ ಕಠಿಣ ಪರಿಶ್ರಮ ಮತ್ತು ಶ್ರೀಕೃಷ್ಣನ ಕೃಪೆ ನನಗೆ ದಾರಿ ತೋರಿಸಿದೆ ಎಂದು ಅವರು ಹೇಳಿದರು. ನನ್ನ ಪೋಷಕರು ಅನಕ್ಷರಸ್ಥರಾಗಿದ್ದರೂ, ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಲು ನಿರ್ಧರಿಸಿದ್ದರು.

ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ್ತಿ, ಧಕ್ ವಾದಕ, ಕುವೈತ್‌ನ ಯೋಗ ಪಟು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ...
2021 ರಲ್ಲಿ, ಅವರು ಯೆಮೆನ್ ನಿರಾಶ್ರಿತರು ಮತ್ತು ಯುದ್ಧಪೀಡಿತ ಯೆಮೆನ್‌ನಲ್ಲಿ ಸ್ಥಳಾಂತರಗೊಂಡ ಜನರಿಗೆ ನಿಧಿಸಂಗ್ರಹಣೆಯಾದ ಯೋಮ್ನಾಕ್ ಲಿಲ್ ಯಮನ್ ನ್ನು ಮುನ್ನಡೆಸಿದರು.

ಜೀವ ಬೆದರಿಕೆ: ತಿಂಗಳ ಹಿಂದಷ್ಟೇ ಪಡೆದಿದ್ದ ಪದ್ಮಶ್ರೀ ಹಿಂದಿರುಗಿಸಲು ಹೇಮಚಂದ್ರ ಮಾಂಝಿ ಮುಂದು!
ಕಳೆದ 50 ವರ್ಷಗಳಿಂದ ಆಯುರ್ವೇದ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಛೋಟಾಡೊಂಗರ್ ನಿವಾಸಿ ಹೇಮಚಂದ್ ಮಾಂಝಿ ಅವರಿಗೆ ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏಪ್ರಿಲ್ 22 ರಂದು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು.

ಕಳೆದ ವಾರ ನನ್ನ ಜೀವನದಲ್ಲಿ ಅತಿ ಮಹತ್ವದ್ದು: ಆಸ್ಟ್ರೇಲಿಯಾ ಓಪನ್ ಚೊಚ್ಚಲ ಪ್ರಶಸ್ತಿ ಗೆದ್ದ ರೋಹನ್ ಬೋಪಣ್ಣ
2024ರ ಆಸ್ಟ್ರೇಲಿಯಾ ಓಪನ್ ಪುರುಷರ ಡಬಲ್ಸ್‌ನಲ್ಲಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡ ರೋಹನ್ ಬೋಪಣ್ಣ, ಆ ಮೂಲಕ ಆಸ್ಟ್ರೇಲಿಯಾ ಓಪನ್ ಪುರುಷರ ಡಬಲ್ಸ್‌ನಲ್ಲಿ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

WFI ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತನ ಆಯ್ಕೆ ವಿರೋಧಿಸಿ ಪದ್ಮಶ್ರೀ ಹಿಂದಿರುಗಿಸಿದ ಮತ್ತೊಬ್ಬ ಕುಸ್ತಿಪಟು
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ)ದ ಅಧ್ಯಕ್ಷರಾಗಿ...

