ಕರ್ನಾಟಕದ ಹಾಲಕ್ಕಿ ಬುಡಕಟ್ಟು ಸಮುದಾಯದ ತುಳಸಿ ಗೌಡ, ಹಾಗೂ ಹರೇಳ ಹಾಜಬ್ಬ ಸೇರಿ ಒಟ್ಟು 141 ಮಂದಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿಯನ್ನು ಘೋಷಿಸಲಾಗಿದೆ.